পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಹೊರೆಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಹೊರೆಸು   ಕ್ರಿಯಾಪದ

অর্থ : ಇಷ್ಟವಿಲ್ಲದಿದ್ದರೂ ಬಲವಂತವಾಗಿ ಕೆಲಸ ಮಾಡುವಂತೆ ಅವರಿಗೆ ಹೇಳು

উদাহরণ : ಅವನು ಹೋಗುವುದಕ್ಕೆ ಮೊದಲೇ ತನ್ನ ಎಲ್ಲಾ ಕೆಲಸವನ್ನು ನನ್ನ ಮೇಲೆ ಹೊರಿಸಿ ಹೋಗಿದ್ದಾನೆ.

সমার্থক : ಹೇರು, ಹೊರಿಸು


অন্যান্য ভাষায় অনুবাদ :

किसी के न चाहते हुए भी भार या दायित्व आदि उस पर रखना।

उसने जाने से पहले अपना सारा काम मुझ पर थोप दिया।
ठेल देना, ठेलना, डालना, थोपना, मत्थे मढ़ना, लादना

To force onto another.

He foisted his work on me.
foist

অর্থ : ಇನ್ನೊಬ್ಬರ ಮೇಲೆ ದೋಷ ಅಥವಾ ಆರೋಪವನ್ನು ಹಾಕುವ ಪ್ರಕ್ರಿಯೆ

উদাহরণ : ಅವನು ತನ್ನ ತಪ್ಪನ್ನು ನನ್ನ ಮೇಲೆ ಹೊರಿಸಿದನು.

সমার্থক : ಆರೋಪಿಸು, ಹೊರಿಸು


অন্যান্য ভাষায় অনুবাদ :

किसी पर दोष आदि (बरबस) लगाना।

उसने अपना दोष मुझ पर मढ़ा।
ठेलना, ढकेलना, थोपना, मढ़ देना, मढ़ना, लगाना

Attribute responsibility to.

We blamed the accident on her.
The tragedy was charged to her inexperience.
blame, charge