অর্থ : ಸುತ್ತಾಡಲು ಯಾವುದೋ ಒಂದು ಸ್ಥಳಕ್ಕೆ ಹೋಗುವ ಪ್ರಕ್ರಿಯೆ
উদাহরণ :
ನೀವು ಎಂದಾದರು ಅಮೆರಿಕಾಗೆ ಹೋಗಿದ್ದೀರ?
সমার্থক : ಯಾತ್ರೆ ಹೋಗು, ಸುತ್ತಾಡಲು ಹೋಗು
অন্যান্য ভাষায় অনুবাদ :
অর্থ : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
উদাহরণ :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
অন্যান্য ভাষায় অনুবাদ :
অর্থ : ಹೋಗುತ್ತಿರುವುದು ಅಥವಾ ನಡೆಯುತ್ತಿರುವುದು ಅಥವಾ ಚಲಿಸುತ್ತಿರುವ ಕ್ರಿಯೆ
উদাহরণ :
ನದಿಯಲ್ಲಿ ಹಡಗು ಹೋಗುತ್ತಿದೆ.
সমার্থক : ನಡೆ
অন্যান্য ভাষায় অনুবাদ :
অর্থ : ಯಾವುದಾದರು ಸ್ಥಾನ, ಪರಿಸ್ಥಿತಿ ಮೊದಲಾದವುಗಳಿಂದ ಹೋಗುವ ಅಥವಾ ಸಾಗುವ ಪ್ರಕ್ರಿಯೆ
উদাহরণ :
ನಾನು ಆ ಗಲ್ಲಿಯಿಂದ ಹೋಗುತ್ತಿರುವಾಗ ಅವರು ನನ್ನು ನೋಡಿದರು.
অন্যান্য ভাষায় অনুবাদ :
অর্থ : ಒಂದು ವಿಶೇಷ ಬಿಂದುವಿನ ನಂತರ ಅಥವಾ ಎರಡು ಬಿಂದುಗಳ ವರೆಗೂ ಹರಡು, ಹೋಗು ಅಥವಾ ವಿಸ್ತಾರವಾಗುವ ಪ್ರಕ್ರಿಯೆ
উদাহরণ :
ಅವನ ಬುದ್ಧಿ ಬಳಹ ದೂರದ ವರೆಗೂ ಓಡಿಲ್ಲ.
সমার্থক : ಓಡು
অন্যান্য ভাষায় অনুবাদ :
অর্থ : ಯಾವುದಾದರು ಪ್ರಾಣಿ, ವಸ್ತು ಮೊದಲಾದವುಗಳು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದಕ್ಕೆ ತೆರಳುವುದು
উদাহরণ :
ಮಂತ್ರಿ ಮಹೋದಯರು ಇಲ್ಲಿಂದ ಈಗ ಹೊರಡುತ್ತಿದ್ದಾರೆ.
সমার্থক : ತೆರಳು, ಪ್ರಯಾಣ ಮಾಡು, ಹೊರಡು
অন্যান্য ভাষায় অনুবাদ :
किसी प्राणी का एक स्थान से दूसरे स्थान पर पहुँचने के लिए चलना।
मंत्री महोदय अब यहाँ से जाएँगे।অর্থ : ಯಾವುದಾದರು ವಸ್ತು ವಿದ್ಯಮಾನದಲ್ಲಿಲ್ಲದ
উদাহরণ :
ವಿದ್ಯುತ್ ಚ್ಛಕ್ತಿ ಈಗತಾನೇ ಹೋಯಿತು.
সমার্থক : ಹೊರಟು ಹೋಗು
অন্যান্য ভাষায় অনুবাদ :
অর্থ : ಎಲ್ಲಿಗಾದರೂ ಹೋಗುವುದಕ್ಕಾಗಿ ಯಾವುದಾದರು ವಾಹನ ಅಥವಾ ರಸ್ತೆಯನ್ನು ಉಪಯೋಗಿಸುವ ಪ್ರಕ್ರಿಯೆ
উদাহরণ :
ಮುಂಬೈಗೆ ಹೋಗುವುದಕ್ಕಾಗಿ ನಾನು ಹತ್ತು ಗಂಟೆಯ ಟ್ರೈನ್ ಹಿಡಿದೆನು.ನಾವು ಅಲ್ಲಿಗೆ ಹೋಗುವುದಕ್ಕಾಗಿ ಒಂದು ಆಟೋರಿಕ್ಷಾವನ್ನು ಹಿಡಿದೆವು.
সমার্থক : ಹಿಡಿ
অন্যান্য ভাষায় অনুবাদ :
Travel or go by means of a certain kind of transportation, or a certain route.
He takes the bus to work.