পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಸ್ಪಷ್ಟವಾಗಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಸ್ಪಷ್ಟವಾಗಿ   ನಾಮಪದ

অর্থ : ಪ್ರತ್ಯಕ್ಷಗೊಳ್ಳುವ ಅಥವಾ ಆಗುವ ಅಥವಾ ಮುಂದೆ ತರುವ ಅಥವಾ ಬರುವ ಕ್ರಿಯೆ

উদাহরণ : ಆಗಾಗ ಕನಸ್ಸಿನ ಪ್ರತ್ಯಕ್ಷೀಕರಣವಾಗುತ್ತದೆ.

সমার্থক : ಕಣ್ಣೆದುರಿಗಿನ, ಕಣ್ಣೆದುರಿಗೆ, ಕಣ್ಣೆದುರಿನದು, ನಿದರ್ಶನ, ಪ್ರತ್ಯಕ್ಷೀಕರಣ, ಸಾಕ್ಷಾತ್


অন্যান্য ভাষায় অনুবাদ :

प्रत्यक्ष करने या होने अथवा सामने लाने या आने की क्रिया।

कभी-कभी सपनों का प्रत्यक्षीकरण भी होता है।
प्रत्यक्षीकरण

An appearance in bodily form (as of a disembodied spirit).

manifestation, materialisation, materialization

ಸ್ಪಷ್ಟವಾಗಿ   ಗುಣವಾಚಕ

অর্থ : ಚನ್ನಾಗಿ ಕೇಳಿಸುತ್ತಿರುವುದು

উদাহরণ : ದೂರ ವಾಣಿಯಿಂದ ಸರಿಯಾಗಿ ಧ್ವನಿ ಕೇಳಿಸುತ್ತಿಲ್ಲ.

সমার্থক : ಸರಿಯಾಗಿ


অন্যান্য ভাষায় অনুবাদ :

जो अच्छी तरह सुनाई पड़े।

फोन से साफ़ आवाज नहीं आ रही है।
साफ, साफ़, स्पष्ट

(of sound or color) free from anything that dulls or dims.

Efforts to obtain a clean bass in orchestral recordings.
Clear laughter like a waterfall.
Clear reds and blues.
A light lilting voice like a silver bell.
clean, clear, light, unclouded

ಸ್ಪಷ್ಟವಾಗಿ   ಕ್ರಿಯಾವಿಶೇಷಣ

অর্থ : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ

উদাহরণ : ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.

সমার্থক : ನೇರವಾಗಿ, ಮುಚ್ಚುಮರೆ ಮಾಡದೆ, ಮುಚ್ಚುಮರೆಯಿಲ್ಲದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾದ


অন্যান্য ভাষায় অনুবাদ :

In an easily perceptible manner.

Could be seen clearly under the microscope.
She cried loud and clear.
clear, clearly