পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಂಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಂಕ   ನಾಮಪದ

অর্থ : ಯಾವುದೇ ಪರೀಕ್ಷೆ ಅಥವಾ ಸ್ಪರ್ಧೆಯಲ್ಲಿ ದೊರೆಯುವ ಅಂಕದಿಂದ ಪರೀಕ್ಷಾರ್ತಿ ಅಥವಾ ಸ್ಪರ್ಧಿಯ ಶ್ರೇಷ್ಟತೆಯು ತಿಳಿಯುವುದು

উদাহরণ : ಅವನು ಪರೀಕ್ಷೆಯಲ್ಲಿ ನಾನೂರು ಅಂಕಗಳಿಗೆ ಮೂನೂರು ಅಂಗಳನ್ನು ಪಡೆದಿದ್ದಾನೆ

সমার্থক : ಪಾಯಿಂಟು


অন্যান্য ভাষায় অনুবাদ :

किसी परीक्षा या प्रतियोगिता में मिलने वाली वह संख्या जिससे प्रतियोगी या परीक्षार्थी की श्रेष्ठता का पता चलता है।

उसने वार्षिक परीक्षा में चार सौ में से तीन सौ अंक अर्जित किए।
अंक, अङ्क, पॉइंट, पॉइन्ट, प्वाइंट, प्वाइन्ट

A number or letter indicating quality (especially of a student's performance).

She made good marks in algebra.
Grade A milk.
What was your score on your homework?.
grade, mark, score

অর্থ : ಕುಳಿತಿರುವ ವ್ಯಕ್ತಿಯ ಸೊಂಟ ಮತ್ತು ಕಾಲುಗಳ ಮಧ್ಯ ಭಾಗದಲ್ಲಿ ಮಕ್ಕಳನ್ನು ಕೂರಿಸಿಕೊಳ್ಳುತ್ತಾರೆ ಮತ್ತು ಹೊಟ್ಟೆ, ಎದೆ ಮುಂತಾದವುಗಳ ಮುಂಭಾಗಕ್ಕೆ ಬರುತ್ತದೆ

উদাহরণ : ತಾಯಿಯು ತನ್ನ ಮಗನನ್ನು ತೊಡೆಯ ಮೇಲೆ ಕೂರಿಸಿಕೊಂಡು ಊಟ ಮಾಡಿಸುತ್ತಿದ್ದಾಳೆ.

সমার্থক : ಊರು, ತೊಡೆ


অন্যান্য ভাষায় অনুবাদ :

बैठे हुए व्यक्ति के सामने की कमर और घुटनों के बीच का भाग जिसमें बच्चे आदि को लिया जाता है और अधिकतर अपने पेट, सीने आदि से सटाया जाता है।

माँ बच्ची को गोद में बैठाकर खाना खिला रही है।
अँकवार, अँकोर, अँकोरी, अँकौर, अंक, अंकोर, अंकोरी, अंकौर, अकोर, अकोरी, अङ्क, अवछंग, उछंग, क्रोड़, गोद, गोदी, पालि

The upper side of the thighs of a seated person.

He picked up the little girl and plopped her down in his lap.
lap

অর্থ : ನಿರ್ದಿಷ್ಟ ಕಾಲಾವಧಿಯಲ್ಲಿ ವಿಶೇಷಾಂಕಗಳನ್ನೊಳಗೊಂಡು ಪ್ರಕಟವಾಗುವ ಆವೃತ್ತಿಯ ಭಾಗ

উদাহরণ : ಅವಳಿಗೆ ಸಿಕ್ಕ ಪತ್ರಿಕೆಯೊಂದರ ಹಳೆ ಸಂಚಿಕೆಯಲ್ಲಿ ಅವಳ ಕಥೆ ಪ್ರಕಟವಾಗಿತ್ತು.

সমার্থক : ಸಂಚಿಕೆ


অন্যান্য ভাষায় অনুবাদ :

पत्र, पत्रिका आदि का कोई प्रकाशन जो अपने नियत समय पर एक बार में हुआ हो।

यह इस पत्रिका का दूसरा अंक है।
अंक, अङ्क, नंबर, नम्बर

One of a series published periodically.

She found an old issue of the magazine in her dentist's waiting room.
issue, number

অর্থ : ನಾಟಕದ ಖಂಡತುಂಡಾದ ಅಥವಾ ಭಾಗ ಯಾವುದರಲ್ಲಿ ಆಗಾಗ ದೃಶ್ಯವೂ ಕೂಡ ಆಗುತ್ತದೆ

উদাহরণ : ನಾಟಕದ ಎರಡನೇ ಅಂಕದಲ್ಲಿ ನಾಯಕ ಅವನ ಹಾವಭಾವದಿಂದ ನಾಟಕ ದರ್ಶಿಗಳನ್ನು ಮಂತ್ರಮುಗ್ಧರನ್ನಾಗಿ ಮಾಡಿದ.

সমার্থক : ನಾಟಕ ಅಂಕ, ನಾಟಕದ ಒಂದು ಭಾಗ


অন্যান্য ভাষায় অনুবাদ :

नाटक का खंड या भाग जिसमें कभी-कभी कई दृश्य भी होते हैं।

नाटक के दूसरे अंक में नायिका ने अपनी अदा से दर्शकों को मंत्रमुग्ध कर दिया।
अंक, अङ्क, नाटक अंक, नाटक अङ्क, नाट्यांक, नाट्याङ्क

A subdivision of a play or opera or ballet.

act