অর্থ : ಯಾವುದಾದರು ಸಮಾಚಾರಪತ್ರಿಕೆಯಲ್ಲಿ ವಿಶೇಷ ವಿಷಯ - ವಸ್ತು ಅಥವಾ ವಿಶಿಷ್ಟ ಲೇಖನೆಯ ನಿಯಮಿತವಾಗಿ ಬರುತ್ತದೆ
উদাহরণ :
ಅವರು ನವಭಾರತ ಟೈಮ್ಸ್ ನಲ್ಲಿ ನಿಯಮಿತ ರೂಪದಲ್ಲಿ ಅಂಕಣವನ್ನು ಬರೆಯುತ್ತಾರೆ.
অন্যান্য ভাষায় অনুবাদ :
অর্থ : ಟೆನ್ನಿಸ್, ಬ್ಯಾಡ್ಮಿಂಟನ್ ಮೊದಲಾದ ಆಟಗಳನ್ನು ಆಡುವ ಮೈದಾನ
উদাহরণ :
ಟೆನಿಸ್ಸ್ ಅಂಕಣ ಎರಡು ಗಂಟೆಗೆ ಖಾಲಿ ಇದೆ.
অন্যান্য ভাষায় অনুবাদ :
অর্থ : ಯಾವುದೇ ವಿಷಯವನ್ನು ಸಿದ್ಧಮಾದರಿಯಲ್ಲಿ ತಯಾರಿಸಲಾದ ಪಟ್ಟಿ
উদাহরণ :
ಕೋಷ್ಟಕಗಳ ಉಪಯೋಗ ಗಣಿತದಲ್ಲಿ ಆಗುವುದು
সমার্থক : ಕೋಷ್ಟಕ
অন্যান্য ভাষায় অনুবাদ :