সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಜಾಗ ನಿಶ್ಚಿತವಾದ ಕಾಲಾವಧಿ, ಸಮಯ, ವಾರ ಅಥವಾ ತಿಥಿಗಳಲ್ಲಿ ಕೊಡುಕೊಳ್ಳುವುದಕ್ಕಾಗಿ ಸೇರುವ ಜನರ ಗುಂಪು
উদাহরণ : ಪೇಟೆಯಿಂದ ಮಕ್ಕಳಿಗಾಗಿ ಬಟ್ಟೆಯನ್ನು ಖರೀದಿಸಿ ತರಬೇಕು.
সমার্থক : ಪೇಟೆ, ಮಾರುಕಟ್ಟೆ, ಸಂತೆ
অন্যান্য ভাষায় অনুবাদ :हिन्दी English
वह स्थान जहाँ किसी निश्चित समय, तिथि, वार या अवसर पर चीज़ें खरीदी या बेची जाती हैं।
A street of small shops (especially in Orient).
অর্থ : ಆ ಮಾರುಕಟ್ಟೆಯಲ್ಲಿ ಒಂದು ತರಹದ ವಸ್ತುಗಳನ್ನು ವಿಶೇಷವಾಗಿ ರಾಶಿಗಟ್ಟಲೆಹೋಲ್ ಸೇಲ್ ಆಗಿ ಮಾರಾಟ ಮಾಡಲಾಗುತ್ತದೆ
উদাহরণ : ಮಹೇಶನು ಮಂಡಿಯಿಂದ ರಾಶಿಯಾಗಿ ಸಾಮಾನನ್ನು ಖರೀದಿಸಿ ಬೇರೆ ಬೇರೆಯಾಗಿ ಮಾರಾಟ ಮಾಡುತ್ತಾನೆ.
সমার্থক : ಪೇಟೆ, ಮಂಡಿ, ಮಾರುಕಟ್ಟೆ, ಸಂತೆ
वह बाजार जहाँ एक तरह की वस्तुएँ थोक में बिकती हैं।
A shop where a variety of goods are sold.
ইনস্টল