পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಂಗರಕ್ಷಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಂಗರಕ್ಷಕ   ನಾಮಪದ

অর্থ : ಗೌರವಾನ್ವಿತ, ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳನ್ನು ಕಾಯುವ ಮತ್ತು ರಕ್ಷಣೆಯ ಹೊಣೆಯನು ಹೊತ್ತ ವ್ಯಕ್ತಿ

উদাহরণ : ಇಂದಿರಾ ಗಾಂಧಿಯನ್ನು ಅವರ ರಕ್ಷಣಾ ಪಡೆಯ ಅಂಗರಕ್ಷಕನೇ ಗುಂಡು ಹಾರಿಸಿ ಕೊಂದನು.

সমার্থক : ಬೆಂಗಾವಲಿಗ, ಮೈಗಾವಲುಗಾರ


অন্যান্য ভাষায় অনুবাদ :

वह सैनिक या सेवक जो किसी व्यक्ति विशेष की रक्षा के निमित्त उनके साथ रहते हों।

इन्दिरा गाँधी की हत्या उनके अङ्गरक्षकों ने ही कर दी।
विशेष सुरक्षा समूह के सैनिक प्रधानमन्त्री के अङ्गरक्षक होते हैं।
अंगरक्षक, अंगसंरक्षी, अङ्गरक्षक, तनूपान, बॉडीगार्ड, सुरक्षागार्ड

Someone who escorts and protects a prominent person.

bodyguard, escort

অর্থ : ಆ ವ್ಯಕ್ತಿಯನ್ನು ಯಾವುದೇ ಬಾಲಕಿ ಅಥವಾ ಹೆಂಗಸರ ರಕ್ಷಣೆ ಮಾಡಲು ಸಾರ್ವಜನಿಕ ಸ್ಥಳಗಳಲ್ಲಿ ಜತೆ ಜತೆಯಲ್ಲೆ ನಡೆದುಕೊಂಡು ಹೋಗುವರು

উদাহরণ : ಅನುರಾಧಳ ರಕ್ಷಣೆಗಾಗಿ ಇಬ್ಬರು ಅಂಗರಕ್ಷಕರನ್ನಾಗಿ ಇಟ್ಟಿದ್ದರು

সমার্থক : ಮೈಗಾವಲಿನವನು, ಸೇವಕ


অন্যান্য ভাষায় অনুবাদ :

वह व्यक्ति जो किसी बालिका या स्त्री के साथ-साथ उसके रक्षार्थ सार्वजनिक स्थानों पर जाता हो।

अनुराधा की रक्षा के लिए दो अनुरक्षक रखे गए हैं।
अनुरक्षक

An attendant who is employed to accompany someone.

escort

ಅಂಗರಕ್ಷಕ   ಗುಣವಾಚಕ

অর্থ : ಅಂಗವನ್ನು ಸುರಕ್ಷೆ ಮಾಡುವಂತಹ

উদাহরণ : ಕವಚ ಒಂದು ಅಂಗರಕ್ಷಕ ವಸ್ತು.


অন্যান্য ভাষায় অনুবাদ :

अंग की सुरक्षा करनेवाला।

कवच एक अंगसंरक्षी वस्तु है।
अंगरक्षक, अंगसंरक्षी