অর্থ : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು
উদাহরণ :
ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.
সমার্থক : ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಮುಷ್ಟಿ, ಹಿಡಿ
অন্যান্য ভাষায় অনুবাদ :
অর্থ : ಕೈನ ಮಣಿಕಟ್ಟಿನ ಮುಂದಿರುವ ಮೇಲಿನ ಅಗಲವಾದ ಭಾಗ ಅದರ ಮುಂದೆ ಬೆರಳುಗಳು ಇರುತ್ತವೆ
উদাহরণ :
ಅಂಗೈನಲ್ಲಿ ಅವರಿಗೆ ಗಾಯವಾದ ಕಾರಣ ಅವರು ಸರಿಯಾಗಿ ಕೆಲಸವನ್ನು ಮಾಡಲಾಗುತ್ತಿಲ್ಲ.
অন্যান্য ভাষায় অনুবাদ :
অর্থ : ಕೈಯಿಯ ಬೆರಳುಗಳನ್ನು ಮಡಚಿ ಅಂಗೈ ಮೇಲೆ ಒತ್ತುವುದರಿಂದ ಆಗುವಂತಹ ಮುದ್ರೆ ಅಥವಾ ರೂಪ
উদাহরণ :
ಮಗು ರೂಪಾಯಿಯನ್ನು ತನ್ನ ಅಂಗೈನಲ್ಲಿ ಮುಚ್ಚಿಕೊಂಡಿದೆ.
সমার্থক : ಅಂಗೈ ಮುಚ್ಚಿದ, ಮುಚ್ಚಿದ ಅಂಗೈ, ಮುಷ್ಟಿ
অন্যান্য ভাষায় অনুবাদ :
অর্থ : ಯಾವುದೋ ಒಂದನ್ನು ತೆಗೆದುಕೊಳ್ಳಲು ಅಥವಾ ಕುಡಿಯಲು ಕೈ ಹಿಡಿಯುವುದು
উদাহরণ :
ಅವಿನಾಶ ಅಂಗೈಯಲ್ಲಿ ನೀರನ್ನು ತುಂಬಿಕೊಂಡು ಕುಡಿಯುತ್ತಿದ್ದಾನೆ.
অন্যান্য ভাষায় অনুবাদ :