অর্থ : ಅಡಿಗೆ ಮಾಡುವ ಸಮಯದಲ್ಲಿ ಪದಾರ್ಥಗಳು ಪಾತ್ರೆಗೆ ಅಂಟಿಕೊಳ್ಳುವ ಅಥವಾ ಮೆತ್ತಿಕೊಳ್ಳುವ ಪ್ರಕ್ರಿಯೆ
উদাহরণ :
ಕಾಯಿಪಲ್ಯೆ ಪಾತ್ರೆಗೆ ಅಂಟಿಕೊಂಡಿದೆ.
সমার্থক : ಮೆತ್ತಿಕೊಳ್ಳು
অন্যান্য ভাষায় অনুবাদ :
অর্থ : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು
উদাহরণ :
ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.
সমার্থক : ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು, ತಬ್ಬು
অন্যান্য ভাষায় অনুবাদ :