পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಂದಾಜಿನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಂದಾಜಿನ   ನಾಮಪದ

অর্থ : ಆ ವಸ್ತು ವಾಸ್ತವದಲ್ಲಿ ಇಲ್ಲದಂತಹದ್ದು ಅದು ಕಲ್ಪನೆಯಿಂದ ಗಟ್ಟಿಯಾಗಿದೆ

উদাহরণ : ಕೆಲವು ಜನರ ಅನುಸಾರವಾಗಿ ಭೂತ ಒಂದು ಕಲ್ಪನೆಯಾಗಿದೆಕೆಲವು ಕವಿಗಳ ಕವಿತೆಯ ಕೇಂದ್ರಬಿಂದು ಅವರ ಕಲ್ಪನೆಯಾಗಿರುತ್ತದೆ.

সমার্থক : ಅಂದಾಜು, ಊಹೆಯ, ಕಲ್ಪನೆ, ಕಲ್ಪಿತ ವಸ್ತು, ಕಾಲ್ಪನಿಕ ವಸ್ತು, ಯುಕ್ತಿ, ಹಂಚಿಕೆ


অন্যান্য ভাষায় অনুবাদ :

वह वस्तु जो वास्तव में न हो पर कल्पना द्वारा मूर्त की गई हो।

कुछ लोगों के अनुसार भूत एक कल्पना है।
कुछ कवियों की कविताओं का केन्द्रबिन्दु उनकी कल्पना होती है।
उद्भावना, कयास, कल्पना, कल्पित वस्तु, काल्पनिक वस्तु

The formation of a mental image of something that is not perceived as real and is not present to the senses.

Popular imagination created a world of demons.
Imagination reveals what the world could be.
imagination, imaginativeness, vision

ಅಂದಾಜಿನ   ಗುಣವಾಚಕ

অর্থ : ಯಾವುದೋ ಒಂದು ವಿಷಯವನ್ನು ಅಂದಾಜು ಅಥವಾ ಅನುಮಾನದಿಂದ ಯೋಚಿಸುವ ಅಥವಾ ತಿಳಿದಿರುವಂತಹ

উদাহরণ : ಅಂದಾಜಿನ ಮೇರೆಗೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

সমার্থক : ಊಹೆಯ, ಕಲ್ಪನೆಯ


অন্যান্য ভাষায় অনুবাদ :

केवल अटकल या अनुमान से सोचा या समझा हुआ।

अटकलपच्चू धारणाओं के द्वारा सत्य को झुठलाया नहीं जा सकता।
अटकलपच्चू, उटक्कर-लैस, उटक्करलैस

অর্থ : ಯಾವುದೋ ಒಂದು ಬಗೆಯ ತಾರ್ಕಿಕತೆಯ ನೆಲೆಯಲ್ಲಿ ಊಹಿಸಿದ ಇಲ್ಲವೆ ಊಹಿಸಿದಂತಹ

উদাহরণ : ರಾಮನ ಅಂದಾಜು ಆದಾಯ ಎಷ್ಟಿರಬಹುದು?

সমার্থক : ಅಂದಾಜು, ಅಂದಾಜು ಮಾಡುವ, ಊಹಿತ, ಸರಿಸುಮಾರು


অন্যান্য ভাষায় অনুবাদ :

जो अनुमान से सोचा या समझा गया हो।

राम की अनुमानित आयु कितनी होगी?
अनुमानित, अनुमित, उपलक्षित

Not quite exact or correct.

The approximate time was 10 o'clock.
A rough guess.
A ballpark estimate.
approximate, approximative, rough