অর্থ : ನದೀ ತಟದ ಸುಂಕ ತೆಗೆದುಕೊಳ್ಳುವವ
উদাহরণ :
ಕಾಶಿಯಲ್ಲಿ ಗಂಗಾನದಿಯ ತೀರದಲ್ಲಿ ಅಂಬಿಗನು ತೀರ್ಥಯಾತ್ರಿಗಳಿಗೆ ಪೂಜೆಯ ಪಾಠವನ್ನು ಹೇಳುತ್ತಿರುತ್ತಾನೆ.
সমার্থক : ಗಂಗಾಪುತ್ರ, ನದೀ ತಟದ ಮೇಲಿನ ಬ್ರಾಹ್ಮಣ
অন্যান্য ভাষায় অনুবাদ :
অর্থ : ನಾವೆ ನಡೆಸುವ ಕೆಲಸವನ್ನು ಮಾಡುವವರು
উদাহরণ :
ಮನೋಹರನು ಬ್ರಾಹ್ಮಣನಾಗಿದ್ದರೂ ಸಹಾ ತನ್ನ ಮಕ್ಕಳ ಮದುವೆಯನ್ನು ಬೆಸ್ತರ ಜಾತಿಯವರ ಜೊತೆಯಲ್ಲಿ ಮಾಡಿದನು.
সমার্থক : ಜಾಲಗಾರ, ನಾವಾಡಿಗ, ಬೆಸ್ತರವ
অন্যান্য ভাষায় অনুবাদ :
(Hinduism) a Hindu caste or distinctive social group of which there are thousands throughout India. A special characteristic is often the exclusive occupation of its male members (such as barber or potter).
jatiঅর্থ : ದೋಣಿ ನಡೆಸುವ ವ್ಯಕ್ತಿ
উদাহরণ :
ಅಂಬಿಗ ವೇಗವಾಗಿ ದೋಣಿಯನ್ನು ನಡೆಸುಕೊಂಡು ಹೋಗುತ್ತಿದ್ದ
সমার্থক : ದೋಣಿ ನಡೆಸುವವ, ನಾವಿಕ
অন্যান্য ভাষায় অনুবাদ :