অর্থ : ಯಾವುದೇ ನಿಯಮಿತ ಸಮಯವಲ್ಲದೆ ಕಾಲವಲ್ಲದ ಕಾಲದಲ್ಲಿ ಸಂಭವಿಸುವ ಘಟನೆ ಅಥವಾ ಸಂಗತಿಗಳು
উদাহরণ :
ಶಂಕರಪ್ಪನ ಅಕಾಲಿಕ ಮರಣದಿಂದ ತುಂಬಲಾರದ ನಷ್ಟವಾಗಿದೆ.
সমার্থক : ಅಕಾಲಿಕವಾದ, ಅಕಾಲಿಕವಾದಂತ, ಅಕಾಲಿಕವಾದಂತಹ
অন্যান্য ভাষায় অনুবাদ :
অর্থ : ಕಾಲಧರ್ಮಕ್ಕೆ ಅಥವಾ ಋತು ಸಹಜತೆಗೆ ಹೊರತಾದ
উদাহরণ :
ಅಕಾಲಿಕ ಮಳೆ ಎಲ್ಲರಿಗೂ ನಷ್ಟವನ್ನುಂಟು ಮಾಡುತ್ತದೆ.
অন্যান্য ভাষায় অনুবাদ :
Not in keeping with (and usually undesirable for) the season.
A sudden unseasonable blizzard.অর্থ : ಸಮಯಕ್ಕೆ ಸರಿಯಾಗಿ ಆಗದಿರುವ ಕೆಲಸ ಮತ್ತು ಕಾರ್ಯ
উদাহরণ :
ಅಕಾಲಿಕ ಮಳೆಯಿಂದಾಗಿ ಬೆಳೆಯೆಲ್ಲಾ ಹಾನಿಯಾಯಿತು.
সমার্থক : ಅಕಾಲದ, ಸಕಾಲಿಕವಲ್ಲದ, ಸಮಯೋಚಿತವಲ್ಲದ
অন্যান্য ভাষায় অনুবাদ :
समय के अनुसार नहीं या ग़लत समय पर।
मैं आपको एक पैसा भी नहीं दे सकता,क्योंकि आप बेवक्त पधारे हैं।At an inconvenient time.
He arrived inopportunely just as we sat down for dinner.