পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಕ್ರಮ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಕ್ರಮ   ನಾಮಪದ

অর্থ : ನಿಯಮವನ್ನು ಮುರಿಯುವ ಅಥವಾ ಭಂಗಗೊಳಿಸುವ ಕ್ರಿಯೆ

উদাহরণ : ಸೈನ್ಯದಲ್ಲಿ ನಿಯಮದ ವಿರುದ್ಧ ನಡೆಯಬಾರದು.

সমার্থক : ನಿಯಮ ವಿರುದ್ಧ


অন্যান্য ভাষায় অনুবাদ :

नियम के टूटने या भंग होने की क्रिया।

सेना में व्यतिक्रम नहीं आने दिया जाता।
अनियम, अपक्रम, बेक़ायदगी, बेकायदगी, व्यतिक्रम

অর্থ : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ

উদাহরণ : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.

সমার্থক : ಅಧರ್ಮ, ಅಪರಾಧ, ಕಳಂಕ, ಕೆಟ್ಟದ್ದು, ದೋಷ, ಪಾತಕ, ಪಾಪ


অন্যান্য ভাষায় অনুবাদ :

इस लोक में बुरा माना जाने वाला और परलोक में अशुभ फल देने वाला कर्म।

झूठ बोलना बहुत बड़ा पाप है।
अक, अकर्म, अघ, अधर्म, अपराध, अपुण्य, अमीव, अमीवा, अराद्धि, कलुष, कल्क, गुनाह, तमस, तमस्, त्रियामक, पातक, पाप, पाष्मा, वृजन, वृजिन, हराम

An act that is regarded by theologians as a transgression of God's will.

sin, sinning

অর্থ : ವ್ಯವಸ್ಥೆಯ ಅಭಾವ

উদাহরণ : ಅವ್ಯವಸ್ಥೆಯ ಕಾರಣ ಯಾವ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.

সমার্থক : ಅನಿಯಮಿತತೆ, ಅವ್ಯವಸ್ಥೆ, ಅಸ್ತವ್ಯಸ್ತ, ನಿಯಮ ವಿರುದ್ಧ, ಬದಲಾದ, ವ್ಯವಸ್ಥೆ ಇಲ್ಲದ, ವ್ಯವಸ್ಥೆ ರಹಿತವಾದ


অন্যান্য ভাষায় অনুবাদ :

व्यवस्था का अभाव।

अव्यवस्था के कारण कोई भी काम समय पर नहीं हुआ।
अनवस्था, अव्यवस्था, बेक़ायदगी, बेकायदगी, विपर्यय

A condition in which an orderly system has been disrupted.

disarrangement, disorganisation, disorganization

ಅಕ್ರಮ   ಗುಣವಾಚಕ

অর্থ : ವಿಧಿ, ಕಾನೂನು, ಶಾಸನ ಮುಂತಾದವುಗಳಿಗೆ ವಿರುದ್ಧವಾಗಿರುವ ನಡೆ

উদাহরণ : ಬಾಲ್ಯ ವಿವಾಹವು ಕಾನೂನು_ಬಾಹಿರ ಕೃತ್ಯ.

সমার্থক : ಅಕ್ರಮವಾದ, ಅಕ್ರಮವಾದಂತ, ಅಕ್ರಮವಾದಂತಹ, ಕಾನೂನು ಬಾಹಿರ, ಕಾನೂನು ಬಾಹಿರವಾದ, ಕಾನೂನು ಬಾಹಿರವಾದಂತ, ಕಾನೂನು ಬಾಹಿರವಾದಂತಹ, ಕಾಯಿದೆ ವಿರುದ್ಧ, ಕಾಯಿದೆ ವಿರುದ್ಧವಾದ, ಕಾಯಿದೆ ವಿರುದ್ಧವಾದಂತ, ಕಾಯಿದೆ ವಿರುದ್ಧವಾದಂತಹ, ಶಾಸನಸಮ್ಮತವಲ್ಲದ, ಶಾಸನಸಮ್ಮತವಲ್ಲದಂತ, ಶಾಸನಸಮ್ಮತವಲ್ಲದಂತಹ


অন্যান্য ভাষায় অনুবাদ :

Prohibited by law or by official or accepted rules.

An illegal chess move.
illegal

অর্থ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ

উদাহরণ : ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.

সমার্থক : ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ


অন্যান্য ভাষায় অনুবাদ :

जिसका अधिग्रहण किया गया हो।

सरकार ने अधिग्रहीत भूमि वापस करने करने के लिए कहा है।
अधिकृत, अधिगत, अधिग्रहीत, हथियाया

Held or filled or in use.

She keeps her time well occupied.
The wc is occupied.
occupied