পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಗೌರವದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಗೌರವದ   ಗುಣವಾಚಕ

অর্থ : ಯಾರಿಗೆ ಗೌರವನ್ನು ನೀಡಿಲ್ಲವೋ

উদাহরণ : ಅಗೌರಕೊಂಡಂತಹ ಕವಿಯು ಸಮಾರಂಭದಿಂದ ಎದ್ದು ಹೊರಟುಹೋದರು.

সমার্থক : ಅಗೌರವ, ಅಗೌರವಗೊಂಡ, ಅಗೌರವಗೊಂಡಂತ, ಅಗೌರವಗೊಂಡಂತಹ, ಅಗೌರವದಂತ, ಅಗೌರವದಂತಹ, ಅನಾದರ, ಅನಾದರದ, ಅನಾದರದಂತ, ಅನಾದರದಂತಹ, ಅನಾದಾರಗೊಂಡ, ಅನಾದಾರಗೊಂಡಂತ, ಅನಾದಾರಗೊಂಡಂತಹ


অন্যান্য ভাষায় অনুবাদ :

जिसका आदर या सम्मान न किया गया हो।

असम्मानित कवि महफ़िल से उठकर चले गए।
अनादरित, अनादृत, असम्मानित

অর্থ : ಯಾರೋ ಒಬ್ಬರಲ್ಲಿ ಶ್ರದ್ಧೆ ಅಥವಾ ಯೋಗ್ಯತೆ ಇಲ್ಲದೆ ಇರುವ

উদাহরণ : ಕೆಲವು ಸಲ ವಿಶ್ವಾಸವಿಲ್ಲದ ಜನರಿಗೆ ನಾವು ನಮಸ್ಕಾರ ಮಾಡಬೇಕಾದ ಪರಿಸ್ಥಿತಿಗಳು ಒದಗಿ ಬರುತ್ತದೆ.

সমার্থক : ಅನರ್ಹ, ಅಯೋಗ್ಯ, ಯೋಗ್ಯನಲ್ಲದ


অন্যান্য ভাষায় অনুবাদ :

जो श्रद्धा के योग्य न हो।

कभी-कभी परिवार के कुछ अश्रद्धेय जनों को भी नमस्कार करना पड़ता है।
अश्रद्धेय

Unworthy of respect.

unrespectable