অর্থ : ಒಂದು ರೀತಿಯ ರೋಗದಿಂದ ಆಹಾರ ಪಚನವಾಗುವುದಿಲ್ಲ
উদাহরণ :
ಅಜೀರ್ಣಯದಿಂದ ತೊಂದರೆಯಾದಗ ಸೋಹನನ್ನು ವೈದ್ಯರ ಬಳಿ ಹೋಗಬೇಕಾಯಿತು.
সমার্থক : ಅಜೀರ್ಣ ರೋಗ
অন্যান্য ভাষায় অনুবাদ :
A disorder of digestive function characterized by discomfort or heartburn or nausea.
dyspepsia, indigestion, stomach upset, upset stomachঅর্থ : ಒಂದು ತರಹದ ರೋಗದಿಂದ ಹೊಟ್ಟೆಯಲ್ಲಿ ಅಜೀರ್ಣವಾಗುವುದು ಅಥವಾ ಗಾಳಿಯಿಂದ ಹೊಟ್ಟೆ ಉಬ್ಬುವುದು
উদাহরণ :
ಅವನು ಅಜೀರ್ಣ ಅಥವಾ ಹೊಟ್ಟೆ ಉಬ್ಬುನಿಂದ ನರಳುತ್ತಿದ್ದಾನೆ.
সমার্থক : ಹೊಟ್ಟೆ ಉಬ್ಬು
অন্যান্য ভাষায় অনুবাদ :
অর্থ : ಜೀರ್ಣವಾಗದೆ ಇರುವುದು
উদাহরণ :
ಅರ್ಥವಾಗದ್ದನ್ನು ಬಲವಂತವಾಗಿ ಓದಿಸಿದರೆ ಮನಸ್ಸಿಗೆ ಅಜೀರ್ಣವಾಗುತ್ತದೆ.
সমার্থক : ಅಜೀರ್ಣವಾದ, ಅಜೀರ್ಣವಾದಂತ, ಅಜೀರ್ಣವಾದಂತಹ
অন্যান্য ভাষায় অনুবাদ :
অর্থ : ಯಾರಿಗೆ ಅಜೀರ್ಣವಾಗಿದೆಯೋ
উদাহরণ :
ಅಜೀರ್ಣವಾದ ವ್ಯಕ್ತಿಯ ಆರೋಗ್ಯ ದುರ್ಬಲವಾಗಿದೆ.
সমার্থক : ಅಜೀರ್ಣವಾದ, ಅಜೀರ್ಣವಾದಂತ, ಅಜೀರ್ಣವಾದಂತಹ
অন্যান্য ভাষায় অনুবাদ :
Suffering from dyspepsia.
dyspeptic