অর্থ : ಇದುವರೆಗೂ ಕೇಳದೆ ಇರುವಂತಹದ್ದು ಅಥವಾ ಈ ತನಕ ಗೊತ್ತಿಲ್ಲದೆ ಇರುವಂತಹದ್ದು
উদাহরণ :
ಅವನು ಈ ತನಕ ಕೇಳಿರದ ಸ್ಪೋಟಕ ಸುದ್ಧಿಯನ್ನು ತಿಳಿಸಿದನು.
সমার্থক : ಅಜ್ಞಾತ, ಅಜ್ಞಾತವಾದ, ಅಜ್ಞಾತವಾದಂತ, ಅಶ್ರುತ, ಅಶ್ರುತವಾದ, ಅಶ್ರುತವಾದಂತ, ಅಶ್ರುತವಾದಂತಹ, ಕೇಳಿರದ, ಕೇಳಿರದಂತ, ಕೇಳಿರದಂತಹ
অন্যান্য ভাষায় অনুবাদ :
Not necessarily inaudible but not heard.
unheard