পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಜ್ಞಾನಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಜ್ಞಾನಿ   ನಾಮಪದ

অর্থ : ಯಾರೋ ಒಬ್ಬರು ತಿಳುವಳಿಕೆ ಇಲ್ಲದೆ ಇರುವುದು

উদাহরণ : ಆ ಮೂರ್ಖ ವ್ಯಕ್ತಿಗೆ ಹೇಳಿ ಹೇಳಿ ಸಾಕಾಗಿದೆ.

সমার্থক : ತಿಳಿಯದವ, ಮೂರ್ಖ


অন্যান্য ভাষায় অনুবাদ :

वह जिसे समझ न हो।

उस नासमझ को समझाते-समझाते थक गई हूँ।
गोबर गणेश, नासमझ, बाल

An immature childish person.

He remained a child in practical matters as long as he lived.
Stop being a baby!.
baby, child

অর্থ : ಒಬ್ಬ ವ್ಯಕ್ತಿಗೆ ಯಾವುದಾದರು ವಿಶೇಷವಾದ ಕ್ಷೇತ್ರದ ಜ್ಞಾನ, ಅನುಭವ ಕಡಿಮೆ ಇರುವುದು

উদাহরণ : ವಿಜ್ಞಾನ ಕ್ಷೇತ್ರದಲ್ಲಿ ಇನ್ನೂ ನೀನು ಮಗು.

সমার্থক : ಚಿಕ್ಕವನು, ತಿಳುವಳಿಕೆಯಿಲ್ಲದ, ಬಾಲಕ, ಮಗು, ಮರಿ, ಹುಡುಕ


অন্যান্য ভাষায় অনুবাদ :

वह व्यक्ति जिसे किसी विशेष क्षेत्र में ज्ञान, अनुभव आदि की कमी हो।

विज्ञान के क्षेत्र में अभी आप बच्चे हैं।
बच्चा, बालक

অর্থ : ಮುಗ್ಧರಾಗುವ ಸ್ಥಿತಿ ಅಥವಾ ಭಾವನೆ

উদাহরণ : ನಿಯಂತ್ರಣದಲಿಲ್ಲದ ಮಕ್ಕಳು ಅವಿವೇಕದಿಂದ ಮಾಡಬಾರದ ಕೆಲಸಗಳನ್ನು ಮಾಡುವರು.

সমার্থক : ಅಮಾಯಕ, ಅವಿವೇಕ, ತಿಳುವಳಿಕೆಯಿಲ್ಲದ, ಮುಗ್ಧ, ವಿವೇಕವಿಲ್ಲದ


অন্যান্য ভাষায় অনুবাদ :

अबोध होने की अवस्था या भाव।

बच्चे अबोधता वश बहुत कुछ कर जाते हैं जो उन्हें नहीं करना चाहिए।
अजानपन, अनजानपन, अबोधता, अविवेकिता, कमसमझी, नादानी, नासमझी, बेसमझी

A state or condition of being innocent of a specific crime or offense.

The trial established his innocence.
innocence

ಅಜ್ಞಾನಿ   ಗುಣವಾಚಕ

অর্থ : ಯಾರಿಗೆ ತಿಳಿವಳಿಕೆ ಇಲ್ಲವೋ

উদাহরণ : ಶಿಕ್ಷಕನು ಮೂರ್ಖ ವಿದ್ಯಾರ್ಥಿಗಳಿಗೆ ಪುನಃ ಪಾಠ ಮಾಡುತ್ತಿದ್ದಾರೆ.

সমার্থক : ಅಜ್ಞಾನಿಗಳಾದ, ಅಜ್ಞಾನಿಗಳಾದಂತ, ಅಜ್ಞಾನಿಗಳಾದಂತಹ, ಮೂರ್ಖ, ಮೂರ್ಖರಾದ, ಮೂರ್ಖರಾದಂತ, ಮೂರ್ಖರಾದಂತಹ


অন্যান্য ভাষায় অনুবাদ :

जो समझ न आया हो।

शिक्षिका अनसमझे पाठों को पुनः पढ़ाएँगी।
अनसमझ, अनसमझा, अबूझा

Not understood.

Should not tamely submit to the unpredictable and ununderstood cycles of wars.
ununderstood

অর্থ : ಯಾರೋ ಒಬ್ಬರಿಗೆ ಯತೇಚ್ಚವಾಗಿ ಜ್ಞಾನ ಅಥವಾ ತಿಳುವಳಿಕೆ ಇಲ್ಲದೆ ಇರುವುದು

উদাহরণ : ಈ ಮಾತುಗಳನ್ನು ಆಡಿದ ಅವನನ್ನು ತಿಳಿಯದವ ಎಂದು ಹೇಳಲು ಆಗುವುದಿಲ್ಲ.

সমার্থক : ತಿಳಿಯದವ, ಮೂರ್ಖ


অন্যান্য ভাষায় অনুবাদ :

जिसे अभी यथेष्ठ ज्ञान या समझ न हो।

यह बात उसकी बाल बुद्धि को समझ नहीं आया।
अनजान, अबोध, गोबर गणेश, नासमझ, बाल

Unaware because of a lack of relevant information or knowledge.

He was completely ignorant of the circumstances.
An unknowledgeable assistant.
His rudeness was unwitting.
ignorant, unknowing, unknowledgeable, unwitting