সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಮಲಗಲು ಉಪಯೋಗಿಸುವ ಮರ ಅಥವಾ ಲೋಹದಿಂದ ಮಾಡಿದ ನಾಲ್ಕು ಕಾಲಿನ ಪಲ್ಯಂಕ
উদাহরণ : ತಾಯಿಯು ಮಕ್ಕಳನ್ನು ಮಂಚದ ಮೇಲೆ ಮಲಗಿಸಿದಳು.
সমার্থক : ಪಲಂಗ, ಪಲ್ಯಂಕ, ಮಂಚ, ಹೊರಸು
অন্যান্য ভাষায় অনুবাদ :हिन्दी
पायों, पाटियों आदि की बनी हुई तथा रस्सियों आदि से बुनी हुई एक चौकोर वस्तु जिस पर लोग बिछौना बिछाकर सोते हैं।
অর্থ : ಬೇಟೆಯಾಡಲು ಅನುಕೂಲವಾಗುವಂತೆ ನಿರ್ಮಿಸಿದ ಎತ್ತರವಾದ ಜಗಲಿ
উদাহরণ : ಬೇಟೆಗಾರನು ಅಟ್ಟಣೆಯ ಮೇಲೆ ಕುಳಿತು ಬೇಟೆಗಾಗಿ ಕಾಯುತ್ತಿದ್ದಾನೆ
সমার্থক : ಹಂದರ
অন্যান্য ভাষায় অনুবাদ :हिन्दी English
शिकार खेलने के लिए चार लट्ठों पर बाँधकर बनाया हुआ ऊँचा स्थान।
A raised horizontal surface.
ইনস্টল