অর্থ : ಯಾರಾದಾದರೂ ವಿರೋಧವನ್ನು ಬಲ-ಪ್ರಯೋಗದಿಂದ ನಿಗ್ರಹಿಸಿ ಇಟ್ಟುಕೊಂಡಿರುವಿಕೆ
উদাহরণ :
ಭಾರತೀಯರು ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿದ್ದರು.
অন্যান্য ভাষায় অনুবাদ :
অর্থ : ಹೊರನೋಟಕ್ಕೆ ಕಾಣದ ಮತ್ತು ಒಳಗೆ ಅನೇಕ ಸಂಗತಿಗಳನ್ನು ಅಡಗಿರುವುದು
উদাহরণ :
ಈ ಕವಿತೆಯಲ್ಲಿ ಬಹು ಅರ್ಥಗಳನ್ನು ಅಂತರ್ಗತ ಮಾಡಲಾಗಿದೆ.
অন্যান্য ভাষায় অনুবাদ :