পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಡಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಡಗು   ನಾಮಪದ

অর্থ : ಪ್ರಾಣಿ, ಪಕ್ಷಿ, ಮೀನು ಮುಂತಾದವುಗಳ ಮಾಂಸವನ್ನು ತಿನ್ನುವರು

উদাহরণ : ಅವನು ಮಾಂಸದಂಗಡಿಯಿಂದ ಎರಡು ಕೆಜಿ ಮಾಂಸವನ್ನು ಖರೀದಿಸಿದ

সমার্থক : ಬಾಡು, ಮಾಂಸ


অন্যান্য ভাষায় অনুবাদ :

पशु, पक्षियों, मछली आदि का मांस जो खाया जाता है।

वह हर तरह के मांस खाता है।
आमिष, गोश्त, मांस, मास, मीट

The flesh of animals (including fishes and birds and snails) used as food.

meat

ಅಡಗು   ಕ್ರಿಯಾಪದ

অর্থ : ಭಯ, ಸಂಕೋಚ, ನಾಚಿಕೆ ಮೊದಲಾದವುಗಳ ಕಾರಣದಿಂದ ಅವಿತುಕೊಳ್ಳುವ ಪ್ರಕ್ರಿಯೆ

উদাহরণ : ಮನೆಯಲ್ಲಿ ಕಳ್ಳತವನ್ನು ಮಾಡಿದ ನಂತರ ಶ್ಯಾಮನು ಅವಿತು ಕೊಂಡನು.

সমার্থক : ಅವಿತು ಕೊಳ್ಳು


অন্যান্য ভাষায় অনুবাদ :

भय,संकोच,लज्जा आदि के कारण छिपना।

चोरी करने के बाद श्याम घर में दुबक गया।
दबकना, दुबकना

অর্থ : ನಮ್ಮ ವಸ್ತು ಅಥವಾ ಪ್ರಾಪ್ತಿಯಾದ ಹಣ ಇನ್ನೊಬ್ಬರ ಅಧಿಕಾರಕ್ಕೆ ಹೋಗು

উদাহরণ : ಬಟವಡೆಯ ಸಮಯದಲ್ಲಿ ತುಂಬಾ ಸಂಪತ್ತು ಅಡಗಿ ಹೋಯಿತು.

সমার্থক : ಒಳಗಾಗು, ಹೂತು ಹೋಗು


অন্যান্য ভাষায় অনুবাদ :

अपनी चीज़ या प्राप्य धन का किसी दूसरे के अधिकार में चला जाना या रह जाना।

बँटवारे के समय बहुत सम्पत्ति दब गई।
दबना