পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಡ್ಡಿ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಡ್ಡಿ ಮಾಡು   ಕ್ರಿಯಾಪದ

অর্থ : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು

উদাহরণ : ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.

সমার্থক : ನಿಷೇಧಗೊಳಿಸು, ನಿಷೇಧಿಸು, ಪ್ರವೇಶವಿಲ್ಲದಂತೆ ಮಾಡು


অন্যান্য ভাষায় অনুবাদ :

किसी काम आदि को जारी न रखने के लिए बोलना या उसे बंद कराना।

प्रधानाचार्य ने विद्यालय में बाहरी लोगों के प्रवेश पर रोक लगाई।
निषेध करना, पाबंदी लगा देना, पाबंदी लगाना, पाबन्दी लगा देना, पाबन्दी लगाना, प्रतिबंध लगाना, प्रतिबंधित करना, प्रतिबन्ध लगाना, प्रतिबन्धित करना, बंदिश लगाना, बन्दिश लगाना, बैन लगाना, रोक लगा देना, रोक लगाना

অর্থ : ಯಾವುದಾದರು ಕಾರ್ಯವನ್ನು ಕೆಲವು ಸಮಯದವರೆಗೆ ಮಾಡದಂತೆ ಅಥವಾ ನಿಲ್ಲಿಸುವಂತೆ ಮಾಡುವ ಕ್ರಿಯೆ

উদাহরণ : ವರನ ಕಡೆಯವರು ವರದಕ್ಷಿಣೆಯ ಕಾರಣವನ್ನು ಮುಂದಿಟ್ಟುಕೊಂಡು ಮದುವೆಗೆ ಅಡ್ಡಿ ಮಾಡುತ್ತಿದ್ದಾರೆ.

সমার্থক : ಅಡ್ಡಿಗೊಳಿಸು


অন্যান্য ভাষায় অনুবাদ :

किसी कार्य को कुछ समय तक न करना या रोकना।

कईयों ने वित्तीय जरूरतों के कारण शादी रोक रखी हैं।
रोक रखना, रोके रखना

Act later than planned, scheduled, or required.

Don't delay your application to graduate school or else it won't be considered.
delay

অর্থ : ಯಾವುದಾದರು ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡುವುದು

উদাহরণ : ಮಾದವನು ಎಲ್ಲಾ ಕೆಲಸಗಳಿಗೆ ಅಡ್ಡಿಯನ್ನು ಉಂಟು ಮಾಡುತ್ತಾನೆ.

সমার্থক : ಅಡಚಣೆ ಉಂಟುಮಾಡು, ಅಡಚಣೆ ಮಾಡು, ಅಡ್ಡಿ ಉಂಟುಮಾಡು, ತೊಂದರೆ ಉಂಟುಮಾಡು, ತೊಂದರೆ ಕೊಡು, ಹಸ್ತಕ್ಷೇಪ ಮಾಡು


অন্যান্য ভাষায় অনুবাদ :

Engage in delaying tactics or refuse to cooperate.

The President stonewalled when he realized the plot was being uncovered by a journalist.
stonewall

অর্থ : ಅಡ್ಡಿ ಅಥವಾ ಅಡಚಣೆಯನ್ನು ಮಾಡು

উদাহরণ : ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.

সমার্থক : ಅಡಚಣೆ ಮಾಡು, ತಡೆ, ನಿಲ್ಲಿಸು, ಮುಚ್ಚು


অন্যান্য ভাষায় অনুবাদ :

Stop from happening or developing.

Block his election.
Halt the process.
block, halt, kibosh, stop