পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಧರ್ಮ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಧರ್ಮ   ನಾಮಪದ

অর্থ : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ

উদাহরণ : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.

সমার্থক : ಅಕ್ರಮ, ಅಪರಾಧ, ಕಳಂಕ, ಕೆಟ್ಟದ್ದು, ದೋಷ, ಪಾತಕ, ಪಾಪ


অন্যান্য ভাষায় অনুবাদ :

इस लोक में बुरा माना जाने वाला और परलोक में अशुभ फल देने वाला कर्म।

झूठ बोलना बहुत बड़ा पाप है।
अक, अकर्म, अघ, अधर्म, अपराध, अपुण्य, अमीव, अमीवा, अराद्धि, कलुष, कल्क, गुनाह, तमस, तमस्, त्रियामक, पातक, पाप, पाष्मा, वृजन, वृजिन, हराम

An act that is regarded by theologians as a transgression of God's will.

sin, sinning

অর্থ : ನ್ಯಾಯಕ್ಕೆ ವಿರುದ್ಧವಾದ ಕೆಲಸ ಅಥವಾ ನಿಯಮ

উদাহরণ : ರಾಜನು ಅನ್ಯಾಯದಿಂದ ಒಬ್ಬ ನಿರಪರಾಧಿಯನ್ನು ಶಿಕ್ಷಿಸಿದನು.

সমার্থক : ಅನ್ಯಾಯ


অন্যান্য ভাষায় অনুবাদ :

न्यायहीन होने की अवस्था या भाव।

राजा के अन्याय ने एक निर्दोष की जान ले ली।
अनियाउ, अन्याय, नाइंसाफ़ी, नाइंसाफी, न्यायहीनता

The practice of being unjust or unfair.

injustice, unjustness

অর্থ : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ

উদাহরণ : ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.

সমার্থক : ಅನ್ಯಾಯ


অন্যান্য ভাষায় অনুবাদ :

धर्म के विरुद्ध कार्य।

आज-कल समाज में अधर्म का बोलबाला है।
अधर्म, अनमारग, अमारग, अमार्ग, कदाचार, कुधर्म, कुमारग, कुमार्ग, दुराचार, पापाचार

Activity that transgresses moral or civil law.

He denied any wrongdoing.
actus reus, misconduct, wrongdoing, wrongful conduct

অর্থ : ಅಧರ್ಮ ಅಥವಾ ನೀಚನಾಗುವ ಅವಸ್ಥೆ ಅಥವಾ ಭಾವನೆ

উদাহরণ : ಅಧರ್ಮದಿಂದ ಮೇಲೆದ್ದರೆ ಮಾತ್ರ ಸಮಾಜ ಪ್ರಗತಿಯನ್ನು ಸಾಧಿಸಲು ಸಾಧ್ಯ.

সমার্থক : ಅಧಮ, ಅನೀತಿ, ಅಲ್ಪಬುದ್ಧಿ, ಕ್ಷುದ್ರತೆ, ಖೋಟತನ, ನೀಚ, ಹೀನ


অন্যান্য ভাষায় অনুবাদ :

The quality of being morally wrong in principle or practice.

Attempts to explain the origin of evil in the world.
evil, evilness