অর্থ : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು
উদাহরণ :
ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.
অন্যান্য ভাষায় অনুবাদ :
অর্থ : ಯಾವುದೇ ವಿಷಯ ಅಥವಾ ಸಂಗತಿ ಹೆಚ್ಚುವರಿಯಾಗಿರುವಿಕೆ
উদাহরণ :
ಬ್ರಷ್ಟಾಚಾರದಿಂದಾಗಿ ಅತ್ಯಧಿಕ ಹಣ ಶ್ರೀಮಂತರಲ್ಲಿ ಸಂಗ್ರಹವಾಗಿದೆ.
সমার্থক : ಅತ್ಯಧಿಕ
অন্যান্য ভাষায় অনুবাদ :
मान, मात्रा आदि में अधिक होने की अवस्था या भाव।
धन की अधिकता से वह घमण्डी हो गया है।অর্থ : ಅರ್ಥಾಲಂಕಾರದಲ್ಲಿ ಯಾವುದೋ ಒಂದು ವಸ್ತುವನ್ನು ಅತಿಯಾಗಿ ವರ್ಣನೆ ಮಾಡಿರುವರೋ
উদাহরণ :
ಈ ಕವಿತೆಯಲ್ಲಿ ನಾಯಕಿಯ ರೂಪವನ್ನು ಅತಿಶಯೋಕ್ತಿಯಾಗಿ ಹೊಗಳಿದ್ದಾರೆ.
সমার্থক : ಅತಿಶಯೋಕ್ತಿ, ಹೆಚ್ಚಾಗಿ
অর্থ : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ
উদাহরণ :
ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.
সমার্থক : ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ
অন্যান্য ভাষায় অনুবাদ :
Further or added.
Called for additional troops.