পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಧಿಕಾರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಧಿಕಾರ   ನಾಮಪದ

অর্থ : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು

উদাহরণ : ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.

সমার্থক : ಅಧಿಪತ್ಯ, ಒಡೆತನ, ಸ್ವಾಮ್ಯ


অন্যান্য ভাষায় অনুবাদ :

The act of having and controlling property.

ownership, possession

অর্থ : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

উদাহরণ : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

সমার্থক : ಕೀರ್ತಿ, ನೈತಿಕ ಬಲ, ಪ್ರಭಾವ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ


অন্যান্য ভাষায় অনুবাদ :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence

অর্থ : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು

উদাহরণ : ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.

সমার্থক : ಆಜ್ಞೆ, ಕಾನೂನು, ಪ್ರಭುತ್ವ


অন্যান্য ভাষায় অনুবাদ :

वह शक्ति जो अधिकार,बल या सामर्थ्य का उपभोग करके अपना काम करती हो।

इन्दिरा गाँधी ने उन्नीस सौ पचहत्तर में अपनी सत्ता के दौरान आपात काल की घोषणा की थीं।
प्रभुत्व, शासन, सत्ता, स्वामित्व, हुकूमत

The power or right to give orders or make decisions.

He has the authority to issue warrants.
Deputies are given authorization to make arrests.
A place of potency in the state.
authorisation, authority, authorization, dominance, potency, say-so

অর্থ : ಅಧಿಕಾರ ಹೊಂದುವ ಸ್ಥಿತಿ, ಗುಣ ಅಥವಾ ಭಾವನೆ

উদাহরণ : ಯಾರೂ ತಮ್ಮ ಅಧಿಕಾರವನ್ನು ಕಳೆದುಕೊಳ್ಳಲು ಇಚ್ಚಿಸುವುದಿಲ್ಲ.


অন্যান্য ভাষায় অনুবাদ :

संप्रभु होने की अवस्था, गुण या भाव।

कोई भी अपनी संप्रभुता खोना नहीं चाहता।
संप्रभुता

অর্থ : ಯಾವುದೇ ವಸ್ತು ಅಥವಾ ಸಂಪತ್ತು ಮುಂತಾದವುಗಳ ಮೇಲೆ ಬಲವಂತವಾಗಿ ಅಧಿಕಾರ ಪಡೆಯುವುದು

উদাহরণ : ಈ ಇಲಾಖೆಯಲ್ಲಿ ಲೂಟಿಕೋರರ ಅಧಿಕಾರ ಪ್ರಭಲವಾಗಿದೆ.

সমার্থক : ಅಧಿಪತ್ಯ, ಸಂರಕ್ಷಣೆ


অন্যান্য ভাষায় অনুবাদ :

किसी वस्तु या संपत्ति आदि पर होने वाला बलपूर्वक स्वामित्व।

अब किले पर सैनिकों का क़ब्ज़ा है।
अख़्तियार, अख्तियार, अधिकार, आधिपत्य, इख़्तियार, इख्तियार, इमकान, कब्ज़ा, कब्जा, क़ब्ज़ा, काबू, दावा, वश, संरक्षण, हक, हक़

The act of forcibly dispossessing an owner of property.

capture, gaining control, seizure

অর্থ : ಒಂದು ಪ್ರದೇಶ ಅಥವಾ ಕ್ಷೇತ್ರವು ಠಾಕುರರ ಅಧಿಕಾರದಲ್ಲಿ ಇರುವುದು

উদাহরণ : ಭಾವಾನಿ ಪ್ರಸಾಧ ಅವರು ಐದು ಹಳ್ಳಿಗಳನ್ನು ಆಳುವ ಆಧಿಕಾರ ದೊರೆಯಿತು.

সমার্থক : ಉಂಬಳಿ, ಪ್ರಭುತ್ವ


অন্যান্য ভাষায় অনুবাদ :

वह प्रदेश या क्षेत्र जो किसी ठाकुर के अधिकार में हो।

भवानी प्रसाद को पाँच गाँव की ठकुराई मिली थी।
ठकुरई, ठकुराई

অর্থ : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು

উদাহরণ : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.

সমার্থক : ಆಳಿಕೆ, ಒಡೆತನ, ವಶ, ಸಂಬಂಧ, ಸ್ವಾಮ್ಯ, ಹಕ್ಕು


অন্যান্য ভাষায় অনুবাদ :

वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।

सीता का भी इस सम्पत्ति पर अधिकार है।
अख़्तियार, अख्तियार, अधिकार, अधिकृति, इख़्तियार, इख्तियार, इजारा, तहत, दखल, दख़ल, दावा, मालिकाना, स्वत्त्व, स्वत्त्वाधिकार, स्वत्व, स्वत्वाधिकार, हक, हक़

An assertion of a right (as to money or property).

His claim asked for damages.
claim

অর্থ : ಯೋಗ್ಯತೆ ಮತ್ತು ಸಮರ್ಥನಿರುವ ಕಾರಣ ಯಾವುದೋ ಒಂದರಲ್ಲಿ ಏನನ್ನಾದರೂ ಸಾಧಿಸಿ ತೋರಿಸುವ ಶಕ್ತಿ ಬರುವುದು

উদাহরণ : ಕೆಲವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ.

সমার্থক : ತಾಕತ್, ಶಕ್ತಿ


অন্যান্য ভাষায় অনুবাদ :

वह योग्यता या सामर्थ्य जिसके कारण किसी में कुछ कर सकने का बल आता है।

कुछ लोग अपने अधिकार का दुरुपयोग करते हैं।
अधिकार, ताकत, ताक़त, शक्ति

The power or right to give orders or make decisions.

He has the authority to issue warrants.
Deputies are given authorization to make arrests.
A place of potency in the state.
authorisation, authority, authorization, dominance, potency, say-so

অর্থ : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು

উদাহরণ : ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.

সমার্থক : ಬಲ, ವಶ, ಹತೋಟಿ


অন্যান্য ভাষায় অনুবাদ :

वह शक्ति जिससे हम किसी से कुछ करवा सकते हैं।

उन पर हमारा कोई ज़ोर नहीं है।
काबू, ज़ोर, जोर, बल

A force that compels.

The public brought pressure to bear on the government.
pressure

অর্থ : ಸರ್ಕಾರದ ಆಡಳಿತವನ್ನು ನಡೆಸುವುದು

উদাহরণ : ಯಾವ ಅಧಿಕಾರಿಯೂ ಸರಕಾರಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು.

সমার্থক : ಆದೇಶ, ಆಳ್ವಿಕೆ, ಪ್ರಭುತ್ವ


অন্যান্য ভাষায় অনুবাদ :

ಅಧಿಕಾರ   ಗುಣವಾಚಕ

অর্থ : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ

উদাহরণ : ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.

সমার্থক : ಅಧಿಕಾರದ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ, ಸಾಮರ್ಥ್ಯವಿರುವಂತಹ


অন্যান্য ভাষায় অনুবাদ :

जिसे नियम या कानून के अनुसार कोई काम करने का अधिकार मिला हो या नियमानुसार समर्थ।

मजाज व्यक्ति ही इसका फैसला कर सकता है।
मजाज, मजाज़

Endowed with authority.

authorised, authorized

অর্থ : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ ಅಥವಾ ಏನನ್ನೋ ಮಾಡಲು ಅಥವಾ ಪಡೆಯಲು ಅಧಿಕಾರ ಇರುವಂತಹ

উদাহরণ : ಅಜ್ಜಿಯ ಮರಣಶಾಸನದ ಪ್ರಕಾರ ರಾಮ ಸಹ ಈ ಮನೆಯಲ್ಲಿ ಇರುವ ಅಧಿಕಾರ ಪಡೆದಿದ್ದಾನೆ.

সমার্থক : ಅಧಿಕಾರ ಪಡೆದ, ಹಕ್ಕು, ಹಕ್ಕುದಾರ


অন্যান্য ভাষায় অনুবাদ :

जिसे अधिकार दिया गया हो या जिसे कुछ करने या पाने का अधिकार हो।

दादी की वसीयत के अनुसार राम भी इस घर में रहने का अधिकारी है।
अधिकार प्राप्त, अधिकारक, अधिकारयुक्त, अधिकारिक, अधिकारी, काबिज, मुस्तहक, मुस्तहक़, हकदार, हक़दार

Having authority or ascendancy or influence.

An important official.
The captain's authoritative manner.
authoritative, important