পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಧಿಪತಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಧಿಪತಿ   ನಾಮಪದ

অর্থ : ಹಿಂದೂ ಗಳ ದೊಡ್ಡ ರಾಜ

উদাহরণ : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

সমার্থক : ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


অন্যান্য ভাষায় অনুবাদ :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

অর্থ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

উদাহরণ : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

সমার্থক : ಅಧಿನಾಯಕ, ಅಧಿಪ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


অন্যান্য ভাষায় অনুবাদ :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

অর্থ : ಸಭೆ ಅಥವಾ ಸಮಾಜದಲ್ಲಿ ಒಂದಾಗುವ ವ್ಯಕ್ತಿ

উদাহরণ : ಅವನು ಹಲವಾರು ಸಂಸ್ಥೆಯಲ್ಲಿ ಸದಸ್ಯನಾಗಿದ.

সমার্থক : ಅಧ್ಯಕ್ಷ, ಸದಸ್ಯ, ಸಭಾಸದ


অন্যান্য ভাষায় অনুবাদ :

सभा या समाज में सम्मिलित व्यक्ति।

वह कई संस्थाओं का सदस्य है।
मेंबर, मेम्बर, सदस्य, सभासद

One of the persons who compose a social group (especially individuals who have joined and participate in a group organization).

Only members will be admitted.
A member of the faculty.
She was introduced to all the members of his family.
fellow member, member

অর্থ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

উদাহরণ : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

সমার্থক : ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ


অন্যান্য ভাষায় অনুবাদ :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex