পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಧೀನತೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಧೀನತೆ   ನಾಮಪದ

অর্থ : ಪ್ರಧಾನವಾಗಿ ಪರಿಗಣನೆ ಆಗದೇ ಇರುವ ಸ್ಥಿತಿ

উদাহরণ : ಮೊಘಲ್ ಕಾಲದ ಸಮಾಜದಲ್ಲಿ ಮಹಿಳೆಯು ಅಧೀನತೆಯ ಸ್ಥಿತಿಯಲ್ಲಿದ್ದಳು.


অন্যান্য ভাষায় অনুবাদ :

अप्रधान होने की अवस्था या भाव।

मुगल कालीन समाज में नारी की अप्रधानता थी।
अप्रधानता, अप्रमुखता, अप्राथमिकता, गौणता

The state of being inferior.

inferiority, lower rank, lower status

অর্থ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

উদাহরণ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

সমার্থক : ಅಧೀನ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


অন্যান্য ভাষায় অনুবাদ :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

অর্থ : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ

উদাহরণ : ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.

সমার্থক : ಅಧೀನ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪರಾಧೀನತೆ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ


অন্যান্য ভাষায় অনুবাদ :

पराधीन होने की अवस्था या भाव।

पराधीनता की बेड़ी में जकड़ा भारत उन्नीस सौ सैंतालीस में आज़ाद हुआ।
अमुक्ति, अस्वातंत्र्य, अस्वातन्त्र्य, ग़ुलामी, गुलामी, दासता, परतंत्रता, पराधीनता

The state of being under the control of another person.

bondage, slavery, thraldom, thrall, thralldom