পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಧ್ಯಾಪಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಧ್ಯಾಪಕ   ನಾಮಪದ

অর্থ : ವಿದ್ಯೆ ಅಥವಾ ಕಲೆಯನ್ನು ಹೇಳಿಕೊಡುವ ವ್ಯಕ್ತಿ

উদাহরণ : ಗುರುವಿಲ್ಲದೆ ಜ್ಞಾನ ಪ್ರಾಪ್ತಿಯಾಗುವುದಿಲ್ಲ

সমার্থক : ಆಚಾರ್ಯ, ಉಪಾಧ್ಯಾಯ, ಗುರು, ಮಠದ ಅಧಿಪತಿ, ಶಿಕ್ಷಕ, ಹಿರಿಯ


অন্যান্য ভাষায় অনুবাদ :

विद्या या कला सिखाने वाला व्यक्ति।

बिना गुरु के ज्ञान प्राप्त नहीं होता।
उस्ताद, गुरु, टीचर, शिक्षक

An authority qualified to teach apprentices.

master, professional

অর্থ : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ

উদাহরণ : ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.

সমার্থক : ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾರ್ಗದರ್ಶಕ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು


অন্যান্য ভাষায় অনুবাদ :

वह व्यक्ति जो विद्यार्थियों को पढ़ाता है।

अध्यापक और छात्र का संबंध मधुर होना चाहिए।
अध्यापक, आचार्य, आचार्य्य, उस्ताद, गुरु, गुरू, टीचर, पाठक, मास्टर, मुअल्लिम, वक्ता, शिक्षक, स्कंध, स्कन्ध

A person whose occupation is teaching.

instructor, teacher