পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಧ್ಯಾಯ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಧ್ಯಾಯ   ನಾಮಪದ

অর্থ : ನಿಯಮಿತವಾದ ಅಥವಾ ವಿಧಿಪೂರ್ವಕವಾದ ಧರ್ಮಗ್ರಂಥವನ್ನು ಓದುವ ಕ್ರಿಯೆ ಅಥವಾ ಭಾವ

উদাহরণ : ಈ ದೇವಾಲಯದಲ್ಲಿ ಅಖಂಡ ರಾಮಾಯಣದ ಅಧ್ಯಯನವನ್ನು ಏರ್ಪಡಿಸಲಾಗಿದೆ.

সমার্থক : ಅಧ್ಯಯನ, ಅಭ್ಯಾಸ, ಓದುವುದು, ಪರಿಚ್ಛೇದ, ಪಾಠ


অন্যান্য ভাষায় অনুবাদ :

नियम या विधिपूर्वक धर्मग्रंथ पढ़ने की क्रिया या भाव।

इस मंदिर में अखंड रामायण पाठ का आयोजन किया गया है।
तलावत, तिलावत, पाठ

অর্থ : ಗ್ರಂಥ, ಪುಸ್ತಕ ಮುಂತಾದವುಗಳ ಖಂಡ ಅಥವಾ ವಿಭಾಗದಲ್ಲಿ ಯಾವುದೇ ವಿಚ್ಛೇದ ಅಥವಾ ಅದರ ವಿಶೇಷ ಭಾಗವನ್ನು ವಿರ್ಮಶೆ ಮಾಡಿರುವರು

উদাহরণ : ಇಂದು ಪ್ರವಚನದಲ್ಲಿ ಮಹಾತ್ಮರು ಗೀತಾದ ಐದನೆ ಅಧ್ಯಾಯವನ್ನು ವ್ಯಾಖ್ಯಾನ ಮಾಡಿದರು.

সমার্থক : ಅನುಚ್ಛೇದ, ಪರಿಚ್ಛೇದ, ಪಾಠ


অন্যান্য ভাষায় অনুবাদ :

ग्रन्थ, पुस्तक आदि का खंड या विभाग जिसमें किसी विषय या उसके विशेष अंग का विवेचन हो।

आज प्रवचन के दौरान महात्माजी ने गीता के पाँचवे अध्याय की व्याख्या की।
अध्याय, अनुच्छेद, अवच्छेद, आलोक, आश्वास, उच्छवास, परिच्छेद, पाठ, विच्छेद, समुल्लास

অর্থ : ಇತಿಹಾಸ ಅಥವಾ ವ್ಯಕ್ತಿಯ ಜೀವನದ ಒಂದು ನಿಶ್ಚಿತ ಅವಧಿ

উদাহরণ : ಕಳಿಂಗ ಯುದ್ಧವು ಅಶೋಕನ ಬದುಕಿನಲ್ಲಿ ಒಂದು ಹೊಸ ಅಧ್ಯಾಯವನ್ನು ತೆರೆಯಿತು.


অন্যান্য ভাষায় অনুবাদ :

इतिहास या व्यक्ति के जीवन का एक निश्चित काल।

मुंबई की घटना ने एक नए भयावह अध्याय की शुरूआत कर दी है।
अध्याय

Any distinct period in history or in a person's life.

The industrial revolution opened a new chapter in British history.
The divorce was an ugly chapter in their relationship.
chapter