অর্থ : ಓದು ಬರಹ ಬಾರದ ಅವಸ್ಥೆ ಅಥವಾ ಭಾವ
উদাহরণ :
ಅನಕ್ಷರತೆಯನ್ನು ದೂರ ಮಾಡಿ ನಾಗರೀಕರನ್ನು ಶಿಕ್ಷಿತರನ್ನಾಗಿ ಮಾಡುವುದಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ.
সমার্থক : ಅಶಿಕ್ಷಿತತ
অন্যান্য ভাষায় অনুবাদ :
अनपढ़ होने की अवस्था या भाव।
अनपढ़ता दूर करके नागरिकों को शिक्षित करने के लिए हमें और अधिक कारगर कदम उठाने होंगे।অর্থ : ಶಿಕ್ಷಣದ ಅಭಾವ
উদাহরণ :
ಅಶಿಕ್ಷಣವನ್ನು ದೂರ ಮಾಡುವುದಕ್ಕಾಗಿ ನಾನು ಸರ್ಕಾರದೊಂದಿಗೆ ಕೈ ಜೋಡಿಸ ಬೇಕು.
সমার্থক : ಅಶಿಕ್ಷಣ
অন্যান্য ভাষায় অনুবাদ :
অর্থ : ನಿರಕ್ಷರತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
উদাহরণ :
ಅನಕ್ಷರತೆಯು ಸಮಾಜದ ಪ್ರಗತಿಗೆ ಬಾಧಕವಾಗಿದೆ.
সমার্থক : ನಿರಕ್ಷರತೆ
অন্যান্য ভাষায় অনুবাদ :