পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅನಿಷ್ಟ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅನಿಷ್ಟ   ನಾಮಪದ

অর্থ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

উদাহরণ : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

সমার্থক : ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


অন্যান্য ভাষায় অনুবাদ :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

অর্থ : ಮಂಗಲಕರವಾಗಿ ಇಲ್ಲದಿರುವುದು ಅಥವಾ ಕೆಡುಕು ಸಂಭವಿಸುವುದು

উদাহরণ : ಈ ಕೆಲಸವನ್ನು ಆರಂಭಿಸುವ ಮುನ್ನವೇ ಅಮಂಗಲಕರ ಸೂಚನೆ ಸಿಕ್ಕ ಕಾರಣ ಅದನ್ನು ಸದ್ಯಕ್ಕೆ ನಿಲ್ಲಿಸುವುದು ಒಳಿತು.

সমার্থক : ಅಮಂಗಲ, ಅಶುಭ, ಕೆಡುಕು


অন্যান্য ভাষায় অনুবাদ :

वह जिससे किसी का कल्याण, मंगल या हित न हो।

आप ही इस अमंगल को रोकने का कोई उपाय बताइए।
अकल्याण, अकुशल, अनय, अनहित, अनिष्ट, अनै, अमंगल, अमङ्गल, अरिष्ट, अशंभु, अशम्भु, अशिव, अशुभ, अश्मंत, अश्मन्त, अश्रुयस, अहित

অর্থ : ಅಧರ್ಮದಿಂದ ಪ್ರಾಪ್ತಿಯಾದ ಧನ

উদাহরণ : ನನಗೆ ಅನರ್ಥ ಅಥವಾ ಅನಿಷ್ಟ ಬೇಕಾಗಿಲ್ಲ.

সমার্থক : ಅನರ್ಥ


অন্যান্য ভাষায় অনুবাদ :

अधर्म से प्राप्त धन।

मुझे अनर्थ नहीं चाहिए।
अनर्थ

ಅನಿಷ್ಟ   ಗುಣವಾಚಕ

অর্থ : ಯಾರು ಸಭ್ಯನಲ್ಲವೋ

উদাহরণ : ನೀನು ಅಸಭ್ಯ ವ್ಯಕ್ತಿಯ ಹಾಗೆ ಏಕೆ ಮಾತನಾಡುವೆ?

সমার্থক : ಅನಾಗರೀಕ, ಅನಾಗರೀಕವಾದ, ಅನಾಗರೀಕವಾದಂತ, ಅನಾಗರೀಕವಾದಂತಹ, ಅನಿಷ್ಟವಾದ, ಅನಿಷ್ಟವಾದಂತ, ಅನಿಷ್ಟವಾದಂತಹ, ಅಸಂಸ್ಕೃತ, ಅಸಂಸ್ಕೃತವಾದ, ಅಸಂಸ್ಕೃತವಾದಂತ, ಅಸಂಸ್ಕೃತವಾದಂತಹ, ಅಸಭ್ಯ, ಅಸಭ್ಯವಾದ, ಅಸಭ್ಯವಾದಂತ, ಅಸಭ್ಯವಾದಂತಹ, ಒರಟಾದ, ಒರಟಾದಂತ, ಒರಟಾದಂತಹ, ಒರಟು, ನಾಗರೀಕತೆ ಇಲ್ಲದ, ನಾಗರೀಕತೆ ಇಲ್ಲದಂತ, ನಾಗರೀಕತೆ ಇಲ್ಲದಂತಹ, ನಾಗರೀಕತೆ ಪಡೆಯದಿರದ, ನಾಗರೀಕತೆ ಪಡೆಯದಿರದಂತ, ನಾಗರೀಕತೆ ಪಡೆಯದಿರದಂತಹ, ಸಂಸ್ಕಾರಹೀನ, ಸಂಸ್ಕಾರಹೀನವಾದ, ಸಂಸ್ಕಾರಹೀನವಾದಂತ, ಸಂಸ್ಕಾರಹೀನವಾದಂತಹ


অন্যান্য ভাষায় অনুবাদ :

(of persons) lacking in refinement or grace.

bounderish, ill-bred, lowbred, rude, underbred, yokelish