অর্থ : ಒಂದೇ ಬಗೆಯ ಗುಣವನ್ನು ಹೊಂದಿರವ
উদাহরণ :
ಅವರಿಬ್ಬರು ಸ್ವಭಾವದಲ್ಲಿ ಒಂದೇ ತರಹದ ವ್ಯಕ್ತಿಗಳು.
সমার্থক : ಅನುಗುಣ, ಅನುಗುಣವಾದಂತ, ಅನುಗುಣವಾದಂತಹ, ಒಂದೇ ತರಹದ, ಸಮಾನ ಮನಸ್ಕ
অন্যান্য ভাষায় অনুবাদ :
অর্থ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
উদাহরণ :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
সমার্থক : ಅನುರೂಪವಾದ, ಒಪ್ಪುವ, ತಕ್ಕುದಾದ, ಸಮಂಜಸವಾದ, ಹೊಂದಿಕೊಳ್ಳುವ
অন্যান্য ভাষায় অনুবাদ :