পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅನುಮತಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅನುಮತಿ   ನಾಮಪದ

অর্থ : ಯಾವುದೇ ವಿಶೇಷ ಕೆಲಸ ಮಾಡುಲು ಅಥವಾ ನಮ್ಮ ಬಳಿ ಯಾವುದೋ ವಿಶೇಷ ವಸ್ತುವನ್ನು ಇಟ್ಟುಕೊಳ್ಳುವ ಕೊಟ್ಟಿರುವ ಅಧಿಕಾರ-ಪತ್ರ

উদাহরণ : ಮಹೇಶ್ ವಾಹನ ಓಡಿಸಲು ಪರವಾನಗಿ ದೊರೆಯಿತು

সমার্থক : ಅಧಿಕಾರ ಪತ್ರ, ಅಪ್ಪಣೆ ಚೀಟಿ, ಪರವಾನಗಿ, ಪರವಾನೆ, ಪರ್ಮಿಟ್ಟು


অন্যান্য ভাষায় অনুবাদ :

कोई विशेष काम करने या अपने पास कोई विशेष वस्तु रखने का शासन द्वारा प्रदत्त अधिकार-पत्र।

महेश को गाड़ी चलाने का लाइसेंस मिल गया है।
अनुज्ञप्ति, अनुमतिपत्र, परमिट, लाइसेंस, लाइसेन्स, लायसंस, लायसन्स

A legal document giving official permission to do something.

licence, license, permit

অর্থ : ರಜ ತೆಗೆದುಕೊಳ್ಳಲು ಅನುಮತಿ

উদাহরণ : ಮನೆಗೆ ಹೋಗಲು ಹದಿನೈದು ದಿನ ಹಿಂದೆಯೆ ನೀನು ರಜೆ ಚೀಟಿ ನೀಡಬೇಕು.

সমার্থক : ಅನುಜ್ಞೆ, ಅಪ್ಪಣೆ, ರಜೆ, ಸೂಟಿ


অন্যান্য ভাষায় অনুবাদ :

वह दिन जिसमें काम पर से अनुपस्थित रहने की स्वीकृति मिली हो।

घर जाने के लिए मेरी पंद्रह दिन की छुट्टी मंजूर हो गई है।
अवकाश, छुट्टी, रज़ा, रजा

অর্থ : ಯಾವುದೇ ಸಂಗತಿಗೆ ಸಂಬಂಧಿಸಿದವರು ಆ ಸಂಗತಿಗೆ ಪ್ರವೇಶಿಸಲು, ಆ ಸಂಗತಿಯನ್ನು ಬಳಸಿಕೊಳ್ಳಲು, ಆ ಸಂಗತಿಯನ್ನು ಹೊಂದಲು ಮಾತಿನ ಮೂಲಕ ಅಥವಾ ಬರಹದ ಮೂಲಕ ನೀಡುವ ಒಪ್ಪಿತ ಅನುಮೋದನೆ

উদাহরণ : ಈ ಪುಸ್ತಕ ಅನುವಾದ ಮಾಡಲು ಮೂಲ ಲೇಖಕರಿಂದ ಅನುಮತಿ ಸಿಕ್ಕಿದೆ.

সমার্থক : ಅನುಮೋದನೆ, ಒಪ್ಪಿಗೆ, ಸಮ್ಮತಿ


অন্যান্য ভাষায় অনুবাদ :

कोई काम करने से पहले उसके संबंध में बड़ों से मिलने या ली जाने वाली स्वीकृति जो बहुत-कुछ आज्ञा के रूप में होती है।

बड़ों की अनुमति के बिना कोई भी काम नहीं करना चाहिए।
अनुज्ञा, अनुमति, अभिमति, अभ्यनुज्ञा, आज्ञा, इजाजत, इजाज़त, परमिशन, परवानगी, रज़ा, रजा, रुखसत, रुख़सत, रुख़्सत, रुख्सत, स्वीकृति

Permission to do something.

He indicated his consent.
consent