পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅನುರಕ್ತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅನುರಕ್ತ   ನಾಮಪದ

অর্থ : ಒಂದೇ ವಿಷಯದಲ್ಲಿ ಮುಳುಗಿಹೋಗಿರುವ ಸ್ಥಿತಿ

উদাহরণ : ದಿವಾಕರನು ತನ್ನ ಸಂಶೋಧನೆಯಲ್ಲಿ ತಲ್ಲೀನನಾಗಿದ್ದಾನೆ.

সমার্থক : ಏಕಾಗ್ರಚಿತ್ತನಾಗಿರುವುದು, ತಲ್ಲೀನ, ಮಗ್ನನಾಗಿರುವುದು, ಮುಳುಗಿರುವುದು


অন্যান্য ভাষায় অনুবাদ :

तल्लीन होने की अवस्था या भाव।

दिवाकर तल्लीनता से अपने काम में लगा हुआ था।
अनन्यचित्तता, अनुरति, अभिनिविष्टता, अविरति, एकाग्रचित्तता, एकाग्रता, तन्मयता, तल्लीनता, दत्तचित्तता, निमग्नता, मनोयोगिता, लीनता

Complete attention. Intense mental effort.

absorption, concentration, engrossment, immersion

ಅನುರಕ್ತ   ಗುಣವಾಚಕ

অর্থ : ಪ್ರೀತಿ ಪ್ರೇಮದಲ್ಲಿ ಆಸಕ್ತಿ ಇರುವವ ಅಥವಾ ಪ್ರೇಮದಲ್ಲಿ ಮುಳಿಗಿದವ

উদাহরণ : ಪ್ರೇಮಾಸಕ್ತನಿಗೆ ಲೋಕದ ಪರಿವೆಯೇ ಇರುವುದಿಲ್ಲ.

সমার্থক : ಅನುರಕ್ತನಾದ, ಅನುರಕ್ತನಾದಂತ, ಅನುರಕ್ತನಾದಂತಹ, ಅನುರಾಗಿ, ಅನುರಾಗಿಯಾದ, ಅನುರಾಗಿಯಾದಂತ, ಅನುರಾಗಿಯಾದಂತಹ, ಪ್ರೇಮಾಸಕ್ತ, ಪ್ರೇಮಾಸಕ್ತನಾದ, ಪ್ರೇಮಾಸಕ್ತನಾದಂತ, ಪ್ರೇಮಾಸಕ್ತನಾದಂತಹ


অন্যান্য ভাষায় অনুবাদ :

Associated in an exclusive sexual relationship.

attached, committed