অর্থ : ನೊಡಲು ಒಂದೇ ತರಹ ಇರುವ
উদাহরণ :
ಈ ಆಟದ ಸಾಮಾನು ನೋಡಲು ಒಂದೇ ತರಹ ಇದೆ.
সমার্থক : ಅನುರೂಪ, ಅನುರೂಪವಾದಂತ, ಅನುರೂಪವಾದಂತಹ, ಅವಳಿ, ಒಂದೇ ತರಹ, ಒಂದೇ ತರಹಂತ, ಒಂದೇ ತರಹಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮವಾದ, ಸಮವಾದಂತ, ಸಮವಾದಂತಹ, ಸಾದೃಶ್ಯ, ಸಾದೃಶ್ಯಂತ, ಸಾದೃಶ್ಯಂತಹ
অন্যান্য ভাষায় অনুবাদ :
অর্থ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
উদাহরণ :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
সমার্থক : ಅನುಗುಣವಾದ, ಒಪ್ಪುವ, ತಕ್ಕುದಾದ, ಸಮಂಜಸವಾದ, ಹೊಂದಿಕೊಳ್ಳುವ
অন্যান্য ভাষায় অনুবাদ :