অর্থ : ಯಾವುದೋ ಕೆಲಸವನ್ನು ಮಾಡುವಂತೆ ಕಂಡು ಬರುತ್ತದೆ ಅಥವಾ ತೋರುವ ಪ್ರಕ್ರಿಯೆ
উদাহরণ :
ಅವನು ಏನನ್ನೋ ಹೇಳಬೇಕು ಅಂದಕೊಂಡ ಆದರೆ ಏನನ್ನು ಹೇಳಲಿಲ್ಲ ಅಂತ ನನಗೆ ಅನ್ನುಸುತ್ತದೆ.
সমার্থক : ತೋರು
অন্যান্য ভাষায় অনুবাদ :
Appear to begin an activity.
He made to speak but said nothing in the end.অর্থ : ಜ್ಞಾನೇಂದ್ರಿಯದಿಂದ ಜ್ಞಾನವನ್ನು ಪ್ರಾಪ್ತಿ ಮಾಡುಕೊಳ್ಳುವ ಅಥವಾ ಅನುಭವಿಸುವ ಪ್ರಕ್ರಿಯೆ
উদাহরণ :
ನನಗೆ ಬಹಳ ದಗೆಯಾದಂತೆ ಭಾಸವಾಗುತ್ತಿದೆ.
সমার্থক : ಭಾವನೆ ಉಂಟಾಗು, ಭಾಸವಾಗು
অন্যান্য ভাষায় অনুবাদ :