পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಪಕ್ವ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಪಕ್ವ   ನಾಮಪದ

অর্থ : ಬೇಯಿಸದೆ ಇರುವ ಸ್ಥಿತಿ

উদাহরণ : ಇಷ್ಟೊಂದು ಬೇಯಿಸಿದ ನಂತರವು ಅದು ಬೇಯದೆ ಹಾಗೆ ಇರುವುದು.

সমার্থক : ಕಚ್ಚಾ, ಬೇಯದ, ಬೇಯೆದೆ


অন্যান্য ভাষায় অনুবাদ :

कच्चा होने की अवस्था।

इतना पकाने पर भी कच्चापन रह गया है।
अपक्वता, अपाक, असिद्धि, कच्चापन

The state of being crude and incomplete and imperfect.

The study was criticized for incompleteness of data but it stimulated further research.
The rawness of his diary made it unpublishable.
incompleteness, rawness

ಅಪಕ್ವ   ಗುಣವಾಚಕ

অর্থ : ತರಕಾರಿಗಳನ್ನು ಒಲೆಯ ಮೇಲಿಟ್ಟು ಬೇಯಿಸಿದರು ಒಮ್ಮೊಮ್ಮೆ ಸರಿಯಾಗಿ ಬೇಯುವುದಿಲ್ಲ

উদাহরণ : ಅರೆ ಬೆಂದ ತರಕಾರಿಗಳು ತಿನ್ನಲು ರುಚಿಸುವುದಿಲ್ಲ.

সমার্থক : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ, ಅರೆ ಬೆಂದ, ಅರೆ ಬೆಂದಂತ, ಅರೆ ಬೆಂದಂತಹ, ಅರೆ-ಬೆಂದಂತ, ಅರೆ-ಬೆಂದಂತಹ


অন্যান্য ভাষায় অনুবাদ :

जो आँच पर पकाने के बाद भी ठीक से न पका या गला हो।

आज जल्दी-जल्दी में कच्ची सब्ज़ी ही परसनी पड़ी।
अचुरा, अधपका, अनसीझा, अपक्व, अपरिपक्व, अविदग्ध, अशृत, कच्चा, काँचा, काचा

Insufficiently cooked.

half-baked, underdone

অর্থ : ಪೂರ್ತಿ ಪಕ್ವವಾಗದೇ ಅರೆಬರೆಯಾಗಿರುವಂತಹದ್ದು

উদাহরণ : ರಾಮನು ಅಪಕ್ವ ಮಾವಿನ ಹಣ್ಣನ್ನು ತಿಂದನು.

সমার্থক : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ, ಪಕ್ವವಾಗದ, ಪಕ್ವವಾಗದಂತ, ಪಕ್ವವಾಗದಂತಹ


অন্যান্য ভাষায় অনুবাদ :

जो कम पका हुआ हो।

राम अधपके बेर खा रहा है।
अधकच्चा, अधपका, अपरिपक्व, अर्ध पक्व, अल्प पक्व, आम, गदरा, गद्दर

Insufficiently cooked.

half-baked, underdone

অর্থ : ಯಾವುದು ತುಂಬಾ ಸಮಯದವರೆಗೆ ಇರುವುದಿಲ್ಲವೋ ಅಥವಾ ಕೆಲವು ಸಮಯದ ನಂತರ ಹೊರಟುಹೋಗುತ್ತದೆಯೋ (ಬಣ್ಣ)

উদাহরণ : ಈ ಸೀರೆಯ ಅಪಕ್ವವಾದ ಬಣ್ಣ ಒಂದೇ ಹೊಗೆತಕ್ಕೆ ಹೊರಟು ಹೋಯಿತು.

সমার্থক : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ


অন্যান্য ভাষায় অনুবাদ :

जो ज्यादा समय तक न रहता हो अपितु कुछ समय के बाद उड़ जाता हो (रंग)।

इस साड़ी का कच्चा रंग एक धुलाई में ही निकल गया।
कच्चा

Able to be eradicated or rooted out.

eradicable

অর্থ : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು

উদাহরণ : ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.

সমার্থক : ಅನನುಭವ, ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ


অন্যান্য ভাষায় অনুবাদ :

जिसने कोई काम अभी हाल में सीखा हो।

यह काम नौसिखिया व्यक्ति भी कर सकता है।
अनभ्यस्त, अपक्व, असिद्ध, कच्चा, नया, नव प्रशिक्षित, नवसिखा, नवसिखुआ, नौसिख, नौसिखिया, नौसिखुआ, न्यू

Lacking training or experience.

The new men were eager to fight.
Raw recruits.
new, raw