অর্থ : ಯಾವುದಕ್ಕೆ ಮರ್ಯಾದೆ ಅಥವಾ ಬೆಲೆಯನ್ನು ನೀಡಲಾಗಿಲ್ಲವೋ
উদাহরণ :
ನನ್ನ ಕವಿತೆಗಳನ್ನು ಇಂದಿಗೂ ತುಚ್ಚವಾಗಿ ಕಾಣುತ್ತಾರೆ.
সমার্থক : ಅಪಮಾನಿತವಾದ, ಅಪಮಾನಿತವಾದಂತ, ಅಪಮಾನಿತವಾದಂತಹ, ತುಚ್ಚ, ತುಚ್ಚವಾದ, ತುಚ್ಚವಾದಂತ, ತುಚ್ಚವಾದಂತಹ
অন্যান্য ভাষায় অনুবাদ :
অর্থ : ಯಾರಿಗೆ ಮರ್ಯಾದೆ ಅಥವಾ ಗೌರವಿಲ್ಲವೋ
উদাহরণ :
ನನಗೆ ಈ ಅಪಮಾನಿತ ಸಂತತಿಯ ನೆನೆಪು ಬರುತ್ತಿಲ್ಲ.
সমার্থক : ಅಪಮಾನಿತವಾದ, ಅಪಮಾನಿತವಾದಂತ, ಅಪಮಾನಿತವಾದಂತಹ, ತುಚ್ಚ, ತುಚ್ಚವಾದ, ತುಚ್ಚವಾದಂತ, ತುಚ್ಚವಾದಂತಹ
অন্যান্য ভাষায় অনুবাদ :
অর্থ : ಅಗೌರವಕ್ಕೆ ಒಳಗಾದವ
উদাহরণ :
ಅಶೋಕನು ಕುಡಿದು ಅಸಭ್ಯವಾಗಿ ವರ್ತಿಸಿದ್ದರಿಂದ ಸಭೆಯಲ್ಲಿ ಎಲ್ಲರಿಂದ ಅಪಮಾನಿತ ವ್ಯಕ್ತಿಯಾದ.
সমার্থক : ಅಪಮಾನಿತನಾದ, ಅಪಮಾನಿತನಾದಂತ, ಅಪಮಾನಿತನಾದಂತಹ, ಅವಮಾನಿತ, ಅವಮಾನಿತನಾದ, ಅವಮಾನಿತನಾದಂತ, ಅವಮಾನಿತನಾದಂತಹ
অন্যান্য ভাষায় অনুবাদ :
जिसका अपमान हुआ हो।
अशोक ने शराब के नशे में अपने बाप को ही अपमानित कर दिया।Made to feel uncomfortable because of shame or wounded pride.
Too embarrassed to say hello to his drunken father on the street.