অর্থ : ಯಾವುದಕ್ಕೆ ಮರ್ಯಾದೆ ಅಥವಾ ಬೆಲೆಯನ್ನು ನೀಡಲಾಗಿಲ್ಲವೋ
উদাহরণ :
ನನ್ನ ಕವಿತೆಗಳನ್ನು ಇಂದಿಗೂ ತುಚ್ಚವಾಗಿ ಕಾಣುತ್ತಾರೆ.
সমার্থক : ಅಪಮಾನಿತ, ಅಪಮಾನಿತವಾದಂತ, ಅಪಮಾನಿತವಾದಂತಹ, ತುಚ್ಚ, ತುಚ್ಚವಾದ, ತುಚ್ಚವಾದಂತ, ತುಚ್ಚವಾದಂತಹ
অন্যান্য ভাষায় অনুবাদ :
অর্থ : ಯಾರಿಗೆ ಮರ್ಯಾದೆ ಅಥವಾ ಗೌರವಿಲ್ಲವೋ
উদাহরণ :
ನನಗೆ ಈ ಅಪಮಾನಿತ ಸಂತತಿಯ ನೆನೆಪು ಬರುತ್ತಿಲ್ಲ.
সমার্থক : ಅಪಮಾನಿತ, ಅಪಮಾನಿತವಾದಂತ, ಅಪಮಾನಿತವಾದಂತಹ, ತುಚ್ಚ, ತುಚ್ಚವಾದ, ತುಚ್ಚವಾದಂತ, ತುಚ್ಚವಾದಂತಹ
অন্যান্য ভাষায় অনুবাদ :