সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಕೇಡಿನ ನಿವಾರಣೆಗಾಗಿ ನ್ಯಾಯಾಲಯದಲ್ಲಿ ಮಾಡುವ ಪ್ರಾರ್ಥನೆ
উদাহরণ : ಪರೀಕ್ಷೆಯ ನಂತರ ಅವನ ಮೇಲೆ ಹಾಕಲಾಗಿರುವ ಆಪಾದನೆ ಸುಳ್ಳು ಎಂಬುದು ತಿಳಿಯಿತು.
সমার্থক : ಆಕ್ರಮಣ, ಆಪಾದನೆ, ಖಟ್ಲೆ, ದಾವೆ, ಪ್ರಯತ್ನ, ಫಿರ್ಯಾದು
অন্যান্য ভাষায় অনুবাদ :हिन्दी English
अपकार के निवारण या क्षतिपूर्ति के निमित्त की गई न्यायालय में प्रार्थना।
The lawyers acting for the state to put the case against the defendant.
অর্থ : ಅಭಿಯೋಗ, ಅಪರಾಧ, ಅಧಿಕಾರ ಅಥವಾ ಕೊಡು-ಕೊಳ್ಳುವ ಸಂಬಂಧವಾಗಿರುವಂತಹ ವಿವಾದ ಅದು ನ್ಯಾಯಾಲಯದ ಮುಂದೆ ಯಾವುದಾದರು ಪಕ್ಷದ ಕಡೆ ವಿಚಾರಣೆ ನಡೆಸಲಾಗುತ್ತದೆ
উদাহরণ : ನ್ಯಾಯಾಲಯದಲ್ಲಿ ಅವನ ಮೊಕದ್ದಮೆಯ ವಿಚಾರಣೆ ನಡೆಯುತ್ತಿದೆ.
সমার্থক : ಅಪಾದನೆ, ಖಟ್ಲೆ, ದಾವೆ, ನ್ಯಾಯ, ಫಿರ್ಯಾದು, ಮೊಕದ್ದಮೆ, ವ್ಯಾಜ್ಯ, ವ್ಯಾಜ್ಯೆ
अभियोग, अपराध, अधिकार या लेन-देन आदि से संबंध रखने वाला वह विवाद जो न्यायालय के सामने किसी पक्ष की ओर से विचार के लिए रखा जाए।
A comprehensive term for any proceeding in a court of law whereby an individual seeks a legal remedy.
ইনস্টল