অর্থ : ಯಾವುದಾದರು ವ್ಯಕ್ತಿಯನ್ನು ಬಲವಂತವಾಗಿ ಹೊತ್ತು ಕೊಂಡು ಹೋಗುವುದು
উদাহরণ :
ಆತಂಕವಾದಿಗಳು ಕಾಶ್ಮೀರದ ಮುಖ್ಯಮಂತ್ರಿಯ ಮಗಳನ್ನು ಅಪಹರಿಸಿದರು.
সমার্থক : ಅಪಹರಿಸು, ಹೊತೊಯ್ಯು, ಹೊತ್ತು ಕೊಂಡು ಹೋಗು
অন্যান্য ভাষায় অনুবাদ :
किसी व्यक्ति आदि को बलपूर्वक उठा ले जाना।
आतंकवादियों ने कश्मीर के एक मंत्री की बेटी का अपहरण किया।অর্থ : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ
উদাহরণ :
ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.
সমার্থক : ಅಪಹರಣ-ಮಾಡು, ಅಪಹರಣಮಾಡು, ಅಪಹರಿಸು, ಕದ್ದೊಯ್ಯು, ಹಾರಿಸಿಕೊಂಡು ಹೋಗು, ಹಾರಿಸಿಕೊಂಡು-ಹೋಗು, ಹಾರಿಸಿಕೊಂಡುಹೋಗು
অন্যান্য ভাষায় অনুবাদ :
पुलिस का अपराधी को पकड़ना।
पुलिस ने कल दो आतंकवदियों को गिरफ्तार किया।