অর্থ : ಮುಗಿಯದೆ ಅರ್ಧಕ್ಕೆ ನಿಂತ ಕೆಲಸ ಅಥವಾ ಸಂಗತಿ
উদাহরণ :
ಅಪೂರ್ಣವಾದ ಕೆಲಸವನ್ನು ಇಂದು ಪೂರ್ಣಗೊಳಿಸಿದೆ.
সমার্থক : ಅಪೂರ್ಣವಾದ, ಅಪೂರ್ಣವಾದಂತಹ, ಪೂರ್ತಿ ಮುಗಿಯದ, ಪೂರ್ತಿ ಮುಗಿಯದಂತ, ಪೂರ್ತಿ ಮುಗಿಯದಂತಹ
অন্যান্য ভাষায় অনুবাদ :
অর্থ : ಯಾವುದೇ ಕೆಲಸವು ಪೂರ್ಣವಾಗದೇ ಇರುವ ಸ್ಥಿತಿ ಅಥವಾ ಭಾವ
উদাহরণ :
ಈಗ ಅವರು ಅಪೂರ್ಣವಾದ ಕೆಲಸಕ್ಕೆ ಮತ್ತೆ ಚಾಲನೆ ನೀಡಿದ್ದಾರೆ.
সমার্থক : ಅಪೂರ್ಣವಾದ, ಅಪೂರ್ಣವಾದಂತಹ, ಪೂರ್ತಿಯಾಗದ, ಪೂರ್ತಿಯಾಗದಂತ, ಪೂರ್ತಿಯಾಗದಂತಹ
অন্যান্য ভাষায় অনুবাদ :