অর্থ : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು
উদাহরণ :
ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.
সমার্থক : ಅಭದ್ರವಾದ, ಅಭದ್ರವಾದಂತ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ
অন্যান্য ভাষায় অনুবাদ :