পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅಭಿಮಾನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅಭಿಮಾನ   ನಾಮಪದ

অর্থ : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

উদাহরণ : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

সমার্থক : ಕೀರ್ತಿ, ಖ್ಯಾತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


অন্যান্য ভাষায় অনুবাদ :

The state or quality of being widely honored and acclaimed.

celebrity, fame, renown

অর্থ : ಶೃಂಗಾರ ರಸದ ಒಂದು ವಿಶೇಷವಾದ ಅವಸ್ಥೆ

উদাহরণ : ನಾಯಕ ನಾಯಕಿಯ ಅಭಿಮಾನವನ್ನು ನೋಡಿ ಪ್ರಸನ್ನರಾಗಿದ್ದಾರೆ.

সমার্থক : ಒಯ್ಯಾರ, ಗೌರವ, ಬೆಡಗು


অন্যান্য ভাষায় অনুবাদ :

शृंगार रस में एक विशेष अवस्था।

नायक नायिका का अभिमान देख प्रसन्न हो रहा है।
अभिमान, नखरा, नख़रा, मान

A feeling of self-respect and personal worth.

pride, pridefulness

অর্থ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

উদাহরণ : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

সমার্থক : ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ


অন্যান্য ভাষায় অনুবাদ :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride