অর্থ : ವಿಕಾಸವಾಗುವಂತಹ ಅವಸ್ಥೆ ಅಥವಾ ಭಾವ
উদাহরণ :
ತೋಟದಲ್ಲಿರುವ ಹೂಗಳು ವಿಕಸನವಾಗುತ್ತಿವೆ.
সমার্থক : ಬೆಳವಣಿಗೆ, ವಿಕಸನ, ವಿಕಾಸ
অন্যান্য ভাষায় অনুবাদ :
A process in which something passes by degrees to a different stage (especially a more advanced or mature stage).
The development of his ideas took many years.অর্থ : ಭಾವನೆ, ಮೌಲ್ಯ, ಮಹತ್ವ ಮುಂತಾದವುಗಳನ್ನು ಮೀರಿ ದೊಡ್ಡದಾದ ಸ್ಥಿತಿ
উদাহরণ :
ಇತ್ತೀಚಿಗೆ ನನ್ನ ಸಫಲತೆಯು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ.
সমার্থক : ಅಭೋದಯ, ಉತ್ಕರ್ಷ, ಏಳಿಗೆ, ಪ್ರಗತಿ, ಬೆಳವಣಿಗೆ, ವೃದ್ಧಿ
অন্যান্য ভাষায় অনুবাদ :
High status importance owing to marked superiority.
A scholar of great eminence.অর্থ : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ
উদাহরণ :
ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.
সমার্থক : ಪ್ರಗತಿ, ಬೆಳವಣಿಗೆ, ಮುನ್ನಡೆ, ವೃದ್ಧಿ
অন্যান্য ভাষায় অনুবাদ :
संख्या, गुण, तथ्य आदि में विशेष वृद्धि करने की क्रिया या भाव।
धातुई तत्वों का परिवर्धन हुआ है।অর্থ : ಇರುವ ಸ್ಥಿತಿಯನ್ನು ಉತ್ತಮಗೊಳಿಸುವುದು ಅಥವಾ ಉತ್ತಮಗೊಳ್ಳುವಂತೆ ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಇರುವ ಸ್ಥಿತಿಯನ್ನು ಸುಧಾರಿಸುತ್ತಾ ಹೋಗುವುದು
উদাহরণ :
ಹಳ್ಳಿಗಳ ಅಭಿವೃದ್ಧಿಗೆ ಉದ್ಯೋಗ ಸೃಷ್ಠಿಯ ಅಗತ್ಯವಿದೆ.
সমার্থক : ಸುಧಾರಣೆ
অন্যান্য ভাষায় অনুবাদ :