অর্থ : ಯಾವುದೇ ಉದ್ಯೋಗ, ಪದವಿ, ಅವಕಾಶವನ್ನು ಕೋರಿ ಮನವಿ ಸಲ್ಲಿಸಿದಾತ
উদাহরণ :
ಈ ಉಮೇದುವಾರನ ಮನವಿಯನ್ನು ಪರಿಶೀಲಿಸಬೇಕಿದೆ.
সমার্থক : ಅರ್ಜಿದಾರ, ಉಮೇದುವಾರ, ದರಖಾಸ್ತುದಾರ, ಮನವಿದಾರ
অন্যান্য ভাষায় অনুবাদ :
অর্থ : ಯಾವುದಾದರು ಪದವಿಗಾಗಿ ಚುನಾವಣೆಗೆ ನಿಂತು ಕೊಳ್ಳುವ ವ್ಯಕ್ತಿ
উদাহরণ :
ಈ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿಗೆ ಜಯವಾಗಿದೆ.
সমার্থক : ಉಮೇದವಾರ
অন্যান্য ভাষায় অনুবাদ :