অর্থ : ಪಾರದರ್ಶಕತೆಯ ಅವಸ್ಥೆತನ್ನ ಮೂಲಕ ಆಚೆಯ ಪಕ್ಕವನ್ನು ಕಾಣಿಸುವಂತೆ ಬೆಳಕನ್ನು ಸಾಗಿಸುವ
উদাহরণ :
ಈ ಭವನದ ಕಿಟಕಿಗಳಿಗೆ ಹಾಕಿರುವಂತಹ ಗಾಜುಗಳ ಪಾರದರ್ಶಕತೆಯ ಕಾರಣದಿಂದ ಆಚೆ ಇರುವಂತಹ ಮನೋಹರವಾದ ದೃಶ್ಯಗಳನ್ನು ನೋಡಬಹುದಾಗಿದೆ.
সমার্থক : ಪಾರದರ್ಶಕ, ಪಾರದರ್ಶಕತೆ
অন্যান্য ভাষায় অনুবাদ :
पारदर्शक होने की अवस्था।
इस भवन के दीवारों में लगे शीशों की पारदर्शकता के कारण बाहर का मनोरम दृश्य भी दिखाई देता है।