অর্থ : ಯೋಚಿಸುವ, ತಿಳಿದುಕೊಳ್ಳುವ ಮತ್ತು ನಿಶ್ಚಯಿಸುವ ವೃತ್ತಿಸ್ವಭಾವ ಅಥವಾ ಮಾನಸಿಕ ಶಕ್ತಿ
উদাহরণ :
ಹೆಂಗಸರ ಬುದ್ಧಿಯ ಪ್ರಕಾರ ರಾಜನಾಗುವ ಅಪೇಕ್ಷೆ ನಮ್ಮ ಬುದ್ಧಿಯ ಪ್ರಕಾರ ಫಕೀರಭಿಕ್ಷುಕನಾಗುವುದಕ್ಕಿಂದ ತುಂಬಾ ಒಳ್ಳೆಯ ಅಭಿಪ್ರಾಯವಾಗಿದೆ.
সমার্থক : ತಿಳಿವು, ತಿಳುವಳಿಕೆ, ಪ್ರಜ್ಞೆ, ಬುದ್ಧಿ, ವಿವೇಕ
অন্যান্য ভাষায় অনুবাদ :
सोचने समझने और निश्चय करने की वृत्ति या मानसिक शक्ति।
औरों की बुद्धि से राजा बनने की अपेक्षा अपनी बुद्धि से फ़कीर बनना ज़्यादा अच्छा है।অর্থ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
উদাহরণ :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
সমার্থক : ಎಚ್ಚರ, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
অন্যান্য ভাষায় অনুবাদ :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.অর্থ : ಯಾವುದೇ ವಸ್ತು ವಿಷಯದ ಬಗ್ಗೆ ಇರುವ ಹೆಚ್ಚಿನ ತಿಳುವಳಿಕೆ
উদাহরণ :
ಕಾವ್ಯಮೀಮಾಂಸೆಯ ಜ್ಞಾನ ಹಳಗನ್ನಡ ಸಾಹಿತ್ಯದಲ್ಲಿ ಅಪಾರವಾಗಿದೆ.
অন্যান্য ভাষায় অনুবাদ :
অর্থ : ಬುದ್ಧಿವಂತಿಕೆಯ ಅವಸ್ಥೆ ಅಥವಾ ಬಾವ
উদাহরণ :
ಬುದ್ಧಿವಂತಿಕೆಯಿಂದ ಯಾವುದಾದರು ಕೆಲಸವನ್ನು ಸುಲಭವಾಗಿ ಮಾಡಬಹುದು.
সমার্থক : ತಿಳಿವಳಿಕೆ, ಬುದ್ಧಿವಂತಿಕೆ, ಬುದ್ಧಿಶಕ್ತಿ
অন্যান্য ভাষায় অনুবাদ :
युक्ति से पूर्ण होने की अवस्था या भाव।
युक्तिपूर्णता से कोई भी काम आसानी से किया जा सकता है।