অর্থ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ
উদাহরণ :
ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.
সমার্থক : ಪೂಜಾರಿ, ಪೂಜಿಸುವವ, ಪೂಜೆಮಾಡುವವ
অন্যান্য ভাষায় অনুবাদ :
A person who performs religious duties and ceremonies in a non-Christian religion.
non-christian priest, priestঅর্থ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
উদাহরণ :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
সমার্থক : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
অন্যান্য ভাষায় অনুবাদ :