পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಅರ್ಪಣೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಅರ್ಪಣೆ   ನಾಮಪದ

অর্থ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ

উদাহরণ : ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.

সমার্থক : ಆತ್ಮಾರ್ಪಣೆ, ಆಹುತಿ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ


অন্যান্য ভাষায় অনুবাদ :

किसी उच्च उद्देश्य के लिए प्राण देने की क्रिया या भाव।

देश को स्वतंत्र कराने के लिए बहुत से वीरों ने अपनी जान कुर्बान की।
क़ुरबान, क़ुर्बान, कुरबान, कुर्बान, निछावर, न्योछावर, न्यौछावर, फ़िदा, फिदा, बलिदान

Acting with less concern for yourself than for the success of the joint activity.

self-sacrifice, selflessness

অর্থ : ತನ್ನಲ್ಲಿರುವ ಯಾವುದಾದರೊಂದನ್ನು ಕೊಡುವುದು ಅಥವಾ ತನ್ನಲ್ಲಿರುವುದನ್ನು ಅಥವಾ ತನ್ನನ್ನೇ ಕೊಟ್ಟುಕೊಳ್ಳುವಿಕೆ

উদাহরণ : ನಿಷ್ಠಾವಂತ ಸಂತನು ತನ್ನ ಮನಸ್ಸನ್ನು ಭಗವಂತನಿಗೆ ಅರ್ಪಣೆ ಮಾಡಿದ್ದಾನೆ. ಅವನು ಅವಳ ಪ್ರೀತಿಗಾಗಿ ಸರ್ವವನ್ನೂ ಅವಳಿಗಾಗಿ ಅರ್ಪಣೆ ಮಾಡಿದ.

সমার্থক : ಸರ್ಮಪಣೆ


অন্যান্য ভাষায় অনুবাদ :

किसी को कुछ देने, सौंपने या भेंट करने की क्रिया।

सच्चा संत अपना सब कुछ भगवान को अर्पण कर देता है।
अरपन, अर्पण