অর্থ : ಕಾವ್ಯಾಲಂಕಾರದಿಂದ ಕೂಡಿರುವಂತಹ
উদাহরণ :
ಈಗಿನ ಕಾಲದ ಕವಿಗಳು ಅಲಂಕೃತವಾದ ರಚನೆಗಳನ್ನು ಬರೆದಿದ್ದಾರೆ.
সমার্থক : ಅಲಂಕೃತ, ಅಲಂಕೃತವಾದಂತಹ
অন্যান্য ভাষায় অনুবাদ :
অর্থ : ಆಭೂಷಣಗಳಿಂದ ಅಲಂಕರಿಸಿಕೊಂಡ
উদাহরণ :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
সমার্থক : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
অন্যান্য ভাষায় অনুবাদ :